ಶಶ ರಾಜಯೋಗದಿಂದ ಈ ರಾಶಿಯವರಿಗೆ ಅದೃಷ್ಟ, ಹೆಚ್ಚಾಗುತ್ತೆ ಕೀರ್ತಿ, ಸಂಪತ್ತು, 2025ರವರೆಗೆ ಇವರಿಗೆ ಸೋಲೆಂಬುದೇ ಇಲ್ಲ!
ಕುಂಭ ರಾಶಿಯಲ್ಲಿ ಉಪಸ್ಥಿತನಿರುವ ಶನಿಯಿಂದ ಪಂಚ ಮಹಾಪುರುಷ ಯೋಗಗಳಲ್ಲಿ ಒಂದಾದ ಶಶ ರಾಜಯೋಗವು ನಿರ್ಮಾಣವಾಗುತ್ತಿದೆ.
ಶಶ ರಾಜಯೋಗದ ಪ್ರಭಾವದಿಂದ ಕೆಲ ರಾಶಿಯವರ ಬದುಕಿನಲ್ಲಿ ಶನಿ ಮಹಾದಶ ಆರಂಭವಾಗಲಿದೆ. ಈ ಸಮಯದಲ್ಲಿ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎನ್ನಲಾಗುತ್ತಿದೆ.
ಅನಿರೀಕ್ಷಿತ ಧನಲಾಭವು ನಿಮ್ಮ ಹಣಾಕಾಸಿನ ಸಮಸ್ಯೆಗಳನ್ನು ನಿವಾರಿಸಲಿದೆ. ವಿದ್ಯಾರ್ಥಿಗಳಿಗೆ ಜಯ. ವೃತ್ತಿಪರರಿಗೆ ಪ್ರಮೋಷನ್ ಸಾಧ್ಯತೆ ಇದೆ. ಸ್ವಂತ ವ್ಯವಹಾರ ಮಾಡುವವರಿಗೆ ಸುವರ್ಣ ಸಮಯ.
ಶಶ ರಾಜಯೋಗವು ಇವರಿಗೆ ಭಾರೀ ಅದೃಷ್ಟವನ್ನು ತರಲಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ನಿಮ್ಮ ಪಾಲಿಗಿದೆ. ಕೆಲಸ ಕಾರ್ಯಗಳಲ್ಲಿ ಅಮೋಘ ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಹಣಕಾಸಿನ ಸ್ಥಿತಿಯೂ ಸುಧಾರಿಸಲಿದೆ.
ಶನಿ ಮಹಾದಶ ಈ ರಾಶಿಯ್ವರಿಗೆ ಲಾಭದಾಯಕವಾಗಿರಲಿದೆ. ಬೇರೆಡೆ ಸಿಲುಕಿರುವ ಹಣ ಕೈ ಸೇರಲಿದ್ದು ಉದ್ಯೋಗ ವ್ಯವಹಾರದಲ್ಲಿ ಭಾರೀ ಯಶಸ್ಸನ್ನು ಗಳಿಸುವಿರಿ. ಕೆಲಸಗಳಲ್ಲಿ ಹಿರಿಯರ ಸಂಪೂರ್ಣ ಬೆಂಬಲ ದೊರೆಯಲಿದೆ.
ಶಶ ರಾಜಯೋಗವು ಈ ರಾಶಿಯವರಿಗೆ ಅನುಕೂಲಕರವಾಗಿದೆ. ಆಸ್ತಿ ವ್ಯವಹಾರದಲ್ಲಿ ಕಾನೂನು ವಿಚಾರಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಬಹಳ ಕಾಲದ ಕನಸು ನನಸಾಗುವ ಸುವರ್ಣ ಸಮಯ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.