Shraddha Das : ಪಿಂಕ್‌ ಸೀರೆಯಲ್ಲಿ ಹಾಟ್‌ ಲುಕ್‌ ಕೊಟ್ಟ ಕೋಟಿಗೊಬ್ಬ-3 ಬೆಡಗಿ..ಪೋಟೋಸ್‌ ನೋಡಿ

Shraddha Das Viral Photos : ಶ್ರದ್ಧಾ ದಾಸ್‌ ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಇವರು ಕನ್ನಡದಲ್ಲಿ ಕೋಟಿಗೊಬ್ಬ 3 ಸಿನಿಮಾದಲ್ಲಿ ನಟಿಸಿದ್ದಾರೆ. ಇವರು ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್‌ ಆಗಿರುತ್ತಾರೆ. ಇದೀಗ ನಟಿ ಪಿಂಕ್‌ ಸಾರಿ ಹಾಕಿರುವ ಪೋಟೋಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. 
 

1 /5

ಶ್ರದ್ಧಾ ದಾಸ್‌ ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ  

2 /5

ಇವರು ಕನ್ನಡದಲ್ಲಿ ಕೋಟಿಗೊಬ್ಬ 3 ಸಿನಿಮಾದಲ್ಲಿ ನಟಿಸಿದ್ದಾರೆ.   

3 /5

ಇವರು ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್‌ ಆಗಿರುತ್ತಾರೆ.  

4 /5

ಇದೀಗ ನಟಿ ಪಿಂಕ್‌ ಸಾರಿ ಹಾಕಿರುವ ಪೋಟೋಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.   

5 /5

ನಟಿಯ ಪೋಟೋಗಳಿಗೆ ನೆಟ್ಟಿಗರಿಂದ ಕಾಮೆಂಟ್‌ಗಳ ಸುರಿಮಳೆಯೇ ಸುರಿದಿದೆ.