Naga Panchami: ಸಿದ್ಧಿಯೋಗದಂದೇ ನಾಗರ ಪಂಚಮಿ, ಇಂದಿನಿಂದ ಈ ರಾಶಿಯವರನ್ನು ಹಿಡಿಯುವವರೇ ಇಲ್ಲ!

Fri, 09 Aug 2024-5:50 am,

ಈ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ದಿನ ಶುಕ್ರವಾರದಂದು ಸಿದ್ಧಿಯೋಗದಲ್ಲಿ ನಾಗರ ಪಂಚಮಿ ಆಚರಿಸಲಾಗುತ್ತಿದೆ. 

ಸಿದ್ಧಿಯೋಗದಲ್ಲಿ ನಾಗಪಂಚಮಿ ಆಚರಣೆಯು ಕೆಲವು ರಾಶಿಯವರಿಗೆ ಜೀವನದಲ್ಲಿ ಸುಖ-ಸಮೃದ್ಧಿಯನ್ನು ಹೆಚ್ಚಿಸಲಿದೆ. ಜೀವನದಲ್ಲಿ ಎದುರಾಗಿರುವ ಸಂಕಷ್ಟಗಳಿಂದ ಪರಿಹಾರ ದೊರೆತು, ಅದೃಷ್ಟ ಖುಲಾಯಿಸಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...   

ಈ ರಾಶಿಯ ಜನರಿಗೆ ಸಿದ್ಧಿಯೋಗದಿಂದ ಕೌಟುಂಬಿಕ ಕಲಹಗಳು ನಿವಾರಣೆಯಾಗಿ ಸುಖ ಪ್ರಾಪ್ತಿ. ವಿದೇಶದಲ್ಲಿ ವಿದ್ಯಾಭ್ಯಾಸ, ಉದ್ಯೋಗದ ಕನಸು ಕಾಣುತ್ತಿರುವವರಿಗೆ ಇಷ್ಟಾರ್ಥ ಸಿದ್ಧಿಯಾಗಲಿದೆ. 

ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಕಳೆದು ಸಂತೋಷದ ದಾಂಪತ್ಯ ಅನುಭವಿಸುವಿರಿ. ವಿವಾಹವಾಗದವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ.

ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಪರಿಹಾರ. ವ್ಯಾಪಾರದಲ್ಲಿ ಅಡೆತಡೆಗಳು ನಿವಾರಣೆಯಾಗಿ ಸಂಪತ್ತು ವೃದ್ಧಿಯಾಗುವ ಸಮಯ. 

ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗಿ ನೆಮ್ಮದಿಯ ನಿಟ್ಟುಸಿರು ಬಿಡುವ ಸಮಯ. ಮನಸ್ಥಾಪಗಳು ನಿವಾರಣೆಯಾಗಿ ಮಾನಸಿಕ ಒತ್ತಡದಿಂದ ಮುಕ್ತಿ ಹೊಂದುವಿರಿ. 

ಆತ್ಮಸ್ಥೈರ್ಯದಿಂದ ಮಾಡಿದ ಯಾವುದೇ ಕೆಲಸದಲ್ಲಿ ಯಶಸ್ಸು. ಉದ್ಯೋಗ-ವ್ಯವಹಾರದಲ್ಲಿ ಕೀರ್ತಿ ಗೌರವ ಹಾಗೂ ವೈಯಕ್ತಿಕ ಬದುಕಿನಲ್ಲಿ ಇಷ್ಟಾರ್ಥ ಸಿದ್ಧಿಯಾಗಲಿದೆ.  

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link