ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ಶೃತಿ ಹಾಸನ್ ಫೋಟೋಸ್

ಶ್ರುತಿ ಹಾಸನ್ ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರುತ್ತಾರೆ. 

ನವದೆಹಲಿ : ದಕ್ಷಿಣ ಭಾರತ ಮತ್ತು ಬಾಲಿವುಡ್ ಜನಪ್ರಿಯ ನಟಿ ಶ್ರುತಿ ಹಾಸನ್ ತಮ್ಮ ದಿಟ್ಟ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರುತ್ತಾರೆ. ತಮ್ಮ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಈ ಬಾರಿಯೂ ಶೃತಿ ತಮ್ಮ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.  (Photo Credit- Instagram@shrutzhaasan)
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಸೂಪರ್ ಸ್ಟಾರ್ ಕಮಲ್ ಹಾಸನ್ ಅವರ ಪುತ್ರಿ ಶ್ರುತಿ ಹಾಸನ್   ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿವೆ.   

2 /5

ಶ್ರುತಿ ತಮ್ಮ ಅಮೋಘ  ನಟನೆ ಮತ್ತು ಗಾಯನದ ಹೊರತಾಗಿ, ಅವರು ಯಾವಾಗಲೂ ತಮ್ಮ ಶೈಲಿಯ ಕಾರಣದಿಂದ ಚರ್ಚೆಯಲ್ಲಿರುತ್ತಾರೆ.

3 /5

ಶ್ರುತಿ  ಫೋಟೋಶೂಟ್ ಮಾಡಿಸಿದ್ದಾರೆ. ಇದೀಗ ಈ ಫೋಟೋ ಶೂಟ್ ನ ಫೋಟೋಗಳನ್ನು ಶೇರ್ ಮಾಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಫೋಟೋಗಳಲ್ಲಿ ಶ್ರುತಿ ತಮ್ಮ ಹೊಸ ರೂಪದೊಂದಿಗೆ ಕಂಗೊಳಿಸಿದ್ದಾರೆ. 

4 /5

ಈ ಫೋಟೋಗಳಲ್ಲಿ ಶ್ರುತಿ, ಕಪ್ಪು ಬಣ್ಣದ ಉಡುಪನ್ನು ಧರಿಸಿದ್ದು, ಡಾರ್ಕ್  ಮೇಕ್ ಅಪ್ ಕೂಡಾ ಮಾಡಿಸಿಕೊಂಡಿದ್ದಾರೆ. 

5 /5

ಕೆನ್ನೇರಳೆ ಫಿಲ್ಟರ್‌ಗಳೊಂದಿಗೆ ಚಿತ್ರಗಳನ್ನು ಕ್ಲಿಕ್ ಮಾಡಿರುವುದರಿಂದ ಈ ಫೋಟೋಗಳಲ್ಲಿ ಶ್ರುತಿ ಅದ್ಭುತವಾಗಿ ಕಂಡು ಬಂದಿದ್ದಾರೆ.