Shriya Saran: ಹಾಟ್ ಪೋಟೋಗಳ ಮೂಲಕ ಹಲ್‌ಚಲ್ ಎಬ್ಬಿಸಿದ ʼಕಬ್ಜʼ ನಟಿ..ಪೋಟೋಸ್‌ ನೋಡಿ

Shriya Saran Hot Photos : ಬಹುಭಾಷಾ ನಟಿ ಎಂದೇ ಕರೆಸಿಕೊಳ್ಳುವ ದಕ್ಷಿಣ ಭಾರತದ ಪ್ರಮುಖ ನಟಿ ಶ್ರಿಯಾ ಶರಣ್‌. ಇವರು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇನ್ನು ಈ ಸೌತ್‌ ಸುಂದರಿ ತೆಲುಗಿನ ಇಷ್ಟಮ್‌ ಸಿನಿಮಾದ ಮೂಲಕ ಸಿನಿರಂಗ ಪ್ರವೇಶಿಸಿದರು. ಸದ್ಯ ಕನ್ನಡ, ತೆಲುಗು, ತಮಿಳು, ಸೇರಿದಂತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿರುವ ಇವರು ಇತ್ತೀಚೆಗೆ ಕನ್ನಡದಲ್ಲಿ ಉಪೇಂದ್ರ ಅವರ ಜೊತೆ ಕಬ್ಜದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. 
 

1 /5

ಬಹುಭಾಷಾ ನಟಿ ಎಂದೇ ಕರೆಸಿಕೊಳ್ಳುವ ದಕ್ಷಿಣ ಭಾರತದ ಪ್ರಮುಖ ನಟಿ ಶ್ರಿಯಾ ಶರಣ್‌.   

2 /5

ಇನ್ನು ಈ ಸೌತ್‌ ಸುಂದರಿ ತೆಲುಗಿನ ಇಷ್ಟಮ್‌ ಸಿನಿಮಾದ ಮೂಲಕ ಸಿನಿರಂಗ ಪ್ರವೇಶಿಸಿದರು.  

3 /5

 ಸದ್ಯ ಕನ್ನಡ, ತೆಲುಗು, ತಮಿಳು, ಸೇರಿದಂತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ  

4 /5

 ಇತ್ತೀಚೆಗೆ ಕನ್ನಡದಲ್ಲಿ ಉಪೇಂದ್ರ ಅವರ ಜೊತೆ ಕಬ್ಜದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.  

5 /5

ಇನ್ನು ಸೋಷಿಯಲ್‌ ಮಿಡಿಯಾದಲ್ಲಿ ಸಕ್ರಿಯವಾಗಿರುವ ಇವರು ಸದ್ಯ ಹಾಟ್‌ ಪೋಟೋಗಳನ್ನು ಶೇರ್‌ ಮಾಡಿಕೊಂಡು ಹಲ್‌ಚಲ್‌ ಎಬ್ಬಿಸಿದ್ದಾರೆ.