Shriya Saran: ಟ್ರೆಡಿಷನಲ್‌ ಲುಕ್‌ನಲ್ಲಿ ಅಪ್ಸರೆಯಂತೆ ಕಂಗೋಳಿಸಿದ ಕಬ್ಜ ಸುಂದರಿ..ಪೋಟೋಸ್‌ ನೋಡಿ

Shriya Saran Saree Photos : ದಕ್ಷಿಣ ಭಾರತದ ಪ್ರಮುಖ ನಟಿಯರಲ್ಲಿ ಒಬ್ಬರಾಗಿರುವ ಶ್ರಿಯಾ ಶರಣ್‌ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು ತೆಲುಗಿನ ಇಷ್ಟಮ್‌ ಸಿನಿಮಾದ ಮೂಲಕ ಸಿನಿರಂಗ ಪ್ರವೇಶಿಸಿದರು. ಸದ್ಯ ಈ ಸುಂದರಿ ಕನ್ನಡ, ತೆಲುಗು, ತಮಿಳು, ಸೇರಿದಂತೆ ಹಿಂದಿ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. 
 

1 /5

ದಕ್ಷಿಣ ಭಾರತದ ಪ್ರಮುಖ ನಟಿಯರಲ್ಲಿ ಒಬ್ಬರಾಗಿರುವ ಶ್ರಿಯಾ ಶರಣ್‌ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ.   

2 /5

 ಇವರು ತೆಲುಗಿನ ಇಷ್ಟಮ್‌ ಸಿನಿಮಾದ ಮೂಲಕ ಸಿನಿರಂಗ ಪ್ರವೇಶಿಸಿದರು.  

3 /5

ಸದ್ಯ ಈ ಸುಂದರಿ ಕನ್ನಡ, ತೆಲುಗು, ತಮಿಳು, ಸೇರಿದಂತೆ ಹಿಂದಿ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.   

4 /5

ಶ್ರಿಯಾ ಶರಣ್‌ ಇತ್ತೀಚೆಗೆ ಕಬ್ಜ ಚಿತ್ರದಲ್ಲಿ ನಾಯಕಿಯಾಗಿ ನಟಿಸಿ ಅಭಿಮಾನಿಗಳ ಮನಸ್ಸನ್ನು ಕದ್ದಿದ್ದರು.  

5 /5

ಇವರು ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ಆಕ್ಟೀವ್‌ ಆಗಿರುತ್ತಾರೆ