ಮೀನದಲ್ಲಿ ಶುಕ್ರ ಸಂಕ್ರಮಣ.. ಈ ರಾಶಿಗಳ ಬದುಕೇ ಬದಲಾಗುವುದು, ವೃತ್ತಿಜೀವನದಲ್ಲಿ ಸಕ್ಸಸ್ ಪಕ್ಕಾ.. ಹಣದ ಹೊಳೆ, ರಾಜರಂತಹ ಬದುಕು!
ಶುಕ್ರ ಗ್ರಹವು ಏಪ್ರಿಲ್ 31 ರಂದು ಸಂಜೆ 4:45 ಕ್ಕೆ ತನ್ನ ರಾಶಿಯನ್ನು ಬದಲಾಯಿಸಲಿದೆ. ಕುಂಭ ರಾಶಿಯಿಂದ ಮೀನ ರಾಶಿಗೆ ಶುಕ್ರ ಪ್ರವೇಶಿಸಲಿದ್ದಾನೆ. ಶುಕ್ರ ಸಂಕ್ರಮಣದಿಂದ ಕೆಲವು ರಾಶಿಗಳ ಭಾಗ್ಯದ ಬಾಗಿಲು ತೆರೆಯಲಿದೆ.
ಮೀನ ರಾಶಿ: ಕುಟುಂಬ ಮತ್ತು ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಕೈಗೆತ್ತಿಕೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ. ಹಣಕಾಸು ಸ್ಥಿತಿ ಮೊದಲಿಗಿಂತ ಬಲವಾಗಿರುತ್ತದೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.
ಸಿಂಹ ರಾಶಿ: ತುಂಬಾ ಐಷಾರಾಮಿ ಜೀವನವನ್ನು ನಡೆಸುತ್ತೀರಿ. ಪತಿ ಪತ್ನಿಯರ ನಡುವಿನ ಭಿನ್ನಾಭಿಪ್ರಾಯ ದೂರವಾಗುತ್ತದೆ. ಆರ್ಥಿಕ ಪರಿಸ್ಥಿತಿ ಬದಲಾಗಲಿದೆ. ಎಲ್ಲಾ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ.
ಮೇಷ ರಾಶಿ: ಜೀವನವು ಯಾವುದೇ ತೊಂದರೆಗಳಿಲ್ಲದೆ ಸುಗಮವಾಗಿ ಸಾಗುವುದು. ವೃತ್ತಿಜೀವನದಲ್ಲಿ ತುಂಬಾ ಎತ್ತರವನ್ನು ತಲುಪುತ್ತೀರಿ. ಎಲ್ಲಾ ಕೆಲಸಗಳು ಶೀಘ್ರದಲ್ಲೇ ಪೂರ್ಣಗೊಳ್ಳುತ್ತವೆ. ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಇದು ಸರಿಯಾದ ಸಮಯ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಪರಿಶೀಲಿಸಿಲ್ಲ.