ಅದಿತಿ ರಾವ್ ಜೊತೆ ಗುಟ್ಟಾಗಿ ಮದುವೆಯಾದ ನಟ ಸಿದ್ಧಾರ್ಥ್! ಇಲ್ಲಿವೆ ನೋಡಿ ಮ್ಯಾರೇಜ್‌ ಫೋಟೋಸ್‌

Mon, 16 Sep 2024-1:53 pm,

ನಟ ಸಿದ್ಧಾರ್ಥ್‌ ಮತ್ತು ನಟಿ ಅದಿತಿ ರಾವ್ ಹೈದರಿ ರಹಸ್ಯವಾಗಿ ಮದುವೆಯಾಗಿದ್ದಾರೆ.  

ನಟ ಸಿದ್ಧಾರ್ಥ್‌ ಮತ್ತು ನಟಿ ಅದಿತಿ ರಾವ್ ಮದುವೆಯ ಫೋಟೋಗಳನ್ನು Instagram ನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 

ಸಾಂಪ್ರದಾಯಿಕ ಉಡುಗೆಯಲ್ಲಿ ಇಬ್ಬರೂ ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ.   

ಅಭಿಮಾನಿಗಳು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಈ ಜೋಡಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. 

ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ್ ತುಂಬಾ ಸಿಂಪಲ್‌ ಆಗಿ ಮದುಮೆ ಆಗಿದ್ಧಾರೆ. ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸಿದ್ಧಾರ್ಥ್‌ ಮತ್ತು ಅದಿತಿ ರಾವ್ ಮದುವೆಯ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ಆಗುತ್ತಿವೆ. 

ಈ ಜೋಡಿಯ ಫೋಟೋ ನೋಡಿ ಮೇಡ್ ಫಾರ್ ಈಚ್ ಅದರ್ ಎನ್ನುತ್ತಿದ್ದಾರೆ ನೆಟ್ಟಿಗರು.   

ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ್  400 ವರ್ಷಗಳಷ್ಟು ಹಳೆಯ ದೇವಸ್ಥಾನದಲ್ಲಿ ವಿವಾಹವಾದರು ಎನ್ನಲಾಗಿದೆ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link