ಬೆಳ್ಳಿ ಉಂಗುರ ಧಾರಣೆಯಿಂದ ಅದೃಷ್ಟ, ಸಾಕ್ಷಾತ್ ಲಕ್ಷ್ಮೀಯೇ ಕೈ ಹಿಡಿಯುತ್ತಾಳೆ..!

Fri, 15 Nov 2024-2:37 pm,

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚಿನ್ನದ ಉಂಗುರಕ್ಕಿಂತ ಬೆಳ್ಳಿಯ ಉಂಗುರ ಧಾರಣೆ ಮಾಡುವುದರಿಂದ ವ್ಯಕ್ತಿಯ ಜೀವನದಲ್ಲಿ ಮಲಗಿರುವ ಅದೃಷ್ಟವೂ ಜಾಗೃತಗೊಳ್ಳುತ್ತದೆ ಎಂಬ ನಂಬಿಕೆಯಿದೆ. 

ಧಾರ್ಮಿಕ ನಂಬಿಕೆಗಳ ಪ್ರಕಾರ, ಸ್ತ್ರೀಯರು ಎಡಗೈಯಲ್ಲಿ ಹಾಗೂ ಪುರುಷರು ಬಲಗೈಯಲ್ಲಿ ಬೆಳ್ಳಿ ಉಂಗುರ ಧಾರಣೆ ಮಾಡುವುದರಿಂದ ಸಾಕ್ಷಾತ್ ಲಕ್ಷ್ಮೀಯೇ ಕೈಹಿಡಿಯುತ್ತಾಳೆ.   

ಬೆಳ್ಳಿ ಉಂಗುರ ಧರಿಸುವುದರಿಂದ ವ್ಯಕ್ತಿಯ ಜಾತಕದಲ್ಲಿ ಸೂರ್ಯ ಮತ್ತು ಶನಿ ಗ್ರಹಗಳು ಬಲಗೊಳ್ಳುತ್ತವೆ. ಇದರಿಂದ ವ್ಯಕ್ತಿಯ ಭಾಗ್ಯವೇ ಬದಲಾಗುತ್ತದೆ. 

ಜಾತಕದಲ್ಲಿ ರಾಹು ದೋಷ ಇದ್ದವರು ಬೆಳ್ಳಿ ಉಂಗುರ ಧಾರಣೆಯಿಂದ ಈ ದೋಷವನ್ನು ನಿವಾರಿಸಬಹುದು. 

ಬೆಳ್ಳಿ ಉಂಗುರವು ವ್ಯಕ್ತಿಯ ಮನಸ್ಸನ್ನು ಶಾಂತವಾಗಿರಲು ತುಂಬಾ ಪ್ರಯೋಜನಕಾರಿ ಆಗಿದೆ. 

ಬೆಳ್ಳಿ ಉಂಗುರ ಧಾರಣೆಯಿಂದ ವ್ಯಕ್ತಿಯ ಅದೃಷ್ಟ ಖುಲಾಯಿಸಿ, ತಾಯಿ ಮಹಾಲಕ್ಷ್ಮಿಯ ಅನುಗ್ರಹವಾಗುತ್ತದೆ. ಜೀವನದಲ್ಲಿ ಹಣಕ್ಕೆ ಕೊರತೆಯೇ ಇರುವುದಿಲ್ಲ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link