ಬಾದಾಮಿಯನ್ನು ಇದರಲ್ಲಿ ನೆನೆಸಿಟ್ಟು ತಿಂದರೆ.. ಬಿಳಿ ಕೂದಲು ಮರಳಿ ಕಪ್ಪು ಬಣ್ಣಕ್ಕೆ ತಿರುಗುವುದು !

white hair home remedies: ಬಾದಾಮಿ ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ಆಹಾರಗಳಲ್ಲಿ ಒಂದಾಗಿದೆ. ಇದನ್ನು ತಿನ್ನುವ ಮೊದಲು ನೀರಿನಲ್ಲಿ ನೆನೆಸಿಡಬೇಕು ಎಂದು ಅನೇಕರು ಸಲಹೆ ನೀಡುತ್ತಾರೆ. ಯಾಕೆ ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

Soaked almonds benefits: ಬಾದಾಮಿಯಲ್ಲಿ ವಿಟಮಿನ್ ಇ, ಮೆಗ್ನೀಸಿಯಮ್, ಮ್ಯಾಂಗನೀಸ್, ತಾಮ್ರ ಮತ್ತು ರಂಜಕ ಸೇರಿದಂತೆ ಹಲವು ಪೋಷಕಾಂಶಗಳಿವೆ. ಇತ್ತೀಚಿನ ಕ್ಲಿನಿಕಲ್ ಅಧ್ಯಯನದಲ್ಲಿ ಬಾದಾಮಿ ತಿನ್ನುವ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆ ಎಂದು ಕಂಡುಹಿಡಿಯಲಾಗಿದೆ. 

2 /8

ಬಾದಾಮಿ ತಿನ್ನುವ ಜನರು ಕಡಿಮೆ ರಕ್ತದೊತ್ತಡವನ್ನು ಹೊಂದಿರುತ್ತಾರೆ ಮತ್ತು ಟೈಪ್ 2 ಮಧುಮೇಹ ರೋಗಿಗಳಿಗೆ ಬಾದಾಮಿ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಇದು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಹೆಚ್ಚಿಸದ ಕಾರಣ ಮಧುಮೇಹಿಗಳು ಇದನ್ನು ಮಿತವಾಗಿ ಸೇವಿಸಬಹುದು. 

3 /8

4-5 ಬಾದಾಮಿಗಳನ್ನು ತೆಗೆದುಕೊಂಡು ಸ್ವಲ್ಪ ನೀರಿನಿಂದ ಸಣ್ಣ ಬಟ್ಟಲಿನಲ್ಲಿ ನೆನೆಸಿಡಿ. ಹೀಗೆ ನೆನೆಸಿದ ಬಾದಾಮಿಯನ್ನು ಮರುದಿನ ಸಿಪ್ಪೆ ತೆಗೆದು ತಿನ್ನುವುದರಿಂದ ಹಲವಾರು ರೀತಿಯ ಲಾಭಗಳಿವೆ ಎನ್ನುತ್ತಾರೆ ವೈದ್ಯರು. 

4 /8

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಅದರಲ್ಲಿರುವ ಪ್ರೋಟೀನ್ ಅಂಶವು ದೇಹವನ್ನು ಬಲಪಡಿಸುತ್ತದೆ ಮತ್ತು ಇತರ ಆಹಾರಗಳಲ್ಲಿರುವ ಪ್ರೋಟೀನ್ ಅನ್ನು ಸ್ವೀಕರಿಸಲು ದೇಹವನ್ನು ಸಿದ್ಧಪಡಿಸುತ್ತದೆ. 

5 /8

ಬಾದಾಮಿಯನ್ನು ನೆನೆಸಿಟ್ಟರೆ ಮೃದುವಾಗುತ್ತದೆ. ದುರ್ಬಲ ಜೀರ್ಣಕ್ರಿಯೆ ಇರುವವರು ಬಾದಾಮಿಯನ್ನು ಹೀಗೆ ನೆನೆಸಿಟ್ಟು ತಿನ್ನಬಹುದು. ಈ ಕಾರಣದಿಂದಾಗಿ, ಜೀರ್ಣಕ್ರಿಯೆ ಸಮಸ್ಯೆ ಉಂಟಾಗುವುದಿಲ್ಲ. 

6 /8

ನೆನೆಸಿದ ಬಾದಾಮಿಯಲ್ಲಿ ಮೊನೊಸಾಚುರೇಟೆಡ್ ಕೊಬ್ಬು ಇರುತ್ತದೆ. ಇದು ಹೃದಯದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. 

7 /8

ನೀರಿನಲ್ಲಿ ನೆನೆಸಿದ ಬಾದಾಮಿ ತಿನ್ನುವುದರಿಂದ ಕೂದಲಿಗೂ ಪೋಷಣೆಯನ್ನು ನೀಡುತ್ತದೆ. ಈ ರೀತಿ ನೆನೆಸಿಟ್ಟ ಬಾದಾಮಿ ಸೇವನೆಯಿಂದ ಬಿಳಿ ಕೂದಲು ಕ್ರಮೇಣ ಶಾಶ್ವತವಾಗಿ ಕಪ್ಪಾಗುತ್ತವೆ. 

8 /8

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.