Sobhita Dhulipala: ʻವೇಶ್ಯೆಯ ಪಾತ್ರದಲ್ಲಿ ನಟಿಸಿದ್ದು ನನಗೆ ದೊಡ್ಡ ಗೌರವʼ: ಟಾಲಿವುಡ್‌ ಬೆಡಗಿಯ ಶಾಕಿಂಗ್‌ ಕಮೆಂಟ್‌!

Sobhita Dhulipala Talks On Call Girl Role: ಟಾಲಿವುಡ್‌ ಬೆಡಗಿ ಶೋಭಿತಾ ಧುಲಿಪಾಲ ಇತ್ತೀಚೆಗೆ ಹಾಲಿವುಡ್ ನ ಮಂಕಿ ಮ್ಯಾನ್ ಸಿನಿಮಾದಲ್ಲಿ ಅಭಿನಯಿಸಿದ ನಟಿ, ಇದೀಗ ತಾವು ಚಿತ್ರದಲ್ಲಿ ಮಾಡಿದ ವೇಶ್ಯೆಯ ಪಾತ್ರದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಈ ನಟಿಯ ಹೇಳಿಕೆ ಶಾಕಿಂಗ್‌ ಆಗಿದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

 ಟಾಲಿವುಡ್‌ ನಟಿ ಶೋಭಿತಾ ಧುಲಿಪಾಲ ಹಾಲಿವುಡ್ ನ ಮಂಕಿ ಮ್ಯಾನ್ ಸಿನಿಮಾದಲ್ಲಿ ಅಭಿನಯಿಸಿದ್ದು, ಅದರಲ್ಲಿ ವೇಶ್ಯೆಯ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ಏಪ್ರಿಲ್ 5 ರಂದು ಅಮೇರಿಕಾದಲ್ಲಿ ರಿಲೀಸ್‌ ಆಗಿದ್ದು, ಸದ್ಯ ಇದೇ ತಿಂಗಳ 26ಕ್ಕೆ ಭಾರತದಲ್ಲಿ ಬಿಡುಗಡೆಯಾಗಲು ತಯಾರಿಗಳು ನಡೆಯುತ್ತಿದೆ.

2 /6

ನಟಿ ಶೋಭಿತಾ ಧುಲಿಪಾಲ ಈ ಸಿನಿಮಾದಲ್ಲಿ ನಿರ್ವಹಿಸಿದ ಪಾತ್ರದ ಬಗ್ಗೆ ಮಾತನಾಡಿದ್ದು, ಚಿತ್ರದಲ್ಲಿ ಈಕೆಯ ಪಾತ್ರ ಬಹಳ ಮಹತ್ವದ್ದಾಗಿದೆ. ವೇಶ್ಯೆಯ ಪಾತ್ರದಲ್ಲಿ ನಟಿಸಿದ್ದು ನನಗೆ ದೊಡ್ಡ ಗೌರವ ಎಂದು ಹೇಳಿಕೊಂಡಿದ್ದಾರೆ.

3 /6

ನಟಿ ಶೋಭಿತಾ ತಮ್ಮ ಪಾತ್ರ ಬಗ್ಗೆ ಮಾತನಾಡುತ್ತಾ ಯುಎಸ್ ಪ್ರೇಕ್ಷಕರು ಈ ಪಾತ್ರವನ್ನು ಇಷ್ಟಪಟ್ಟಿದ್ದಾರೆ. ನಮ್ಮ ಪ್ರೇಕ್ಷಕರು ಕೂಡ ಪಾತ್ರದ ಮಹತ್ವವನ್ನು ಅರ್ಥ ಮಾಡಿಕೊಳ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿಕೊಂಡಿದ್ದಾರೆ.

4 /6

ಶೋಭಿತಾ ಧುಲಿಪಾಲ ಮೊದಲು ಫೆಮಿನಾ ಮಿಸ್ ಇಂಡಿಯಾ 2013 ಸ್ಪರ್ಧೆಯಲ್ಲಿ ಅವರು ಫೆಮಿನಾ ಮಿಸ್ ಇಂಡಿಯಾ ಅರ್ಥ್ 2013 ಪ್ರಶಸ್ತಿಯನ್ನು ಗೆದ್ದರು. ತದನಂತರ  2016 ರಲ್ಲಿ ರಮಣ್ ರಾಘವ್ 2.0 ಸಿನಿಮಾ ಮೂಲಕ  ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. 

5 /6

ಶೋಭಿತಾ ಸೋಶಿಯಲ್ ಮೀಡಿಯಾದಲ್ಲೂ ಆಕ್ಟೀವ್‌ ಆಗಿರುವ ನಟಿ ಸದ್ಯ ಟ್ರೆಂಡ್ ಆಗಿದ್ದಾರೆ. ಈ ನಟಿ ತನ್ನ ನಟನೆದಿಂದ ಮಾತ್ರವಲ್ಲದೇ ತಮ್ಮ  ಗ್ಲಾಮರ್ ನಿಂದ ಯುವ ಪ್ರೇಕ್ಷಕರನ್ನು ಹುಚ್ಚೆಬ್ಬಿಸುತ್ತಿದ್ದಾರೆ.

6 /6

ಸೌತ್‌ ನಟಿ ಶೋಭಿತಾ  ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬಹಳ ಬ್ಯುಸಿಯಾಗಿದ್ದಾರೆ. ಈ ನಟಿ ಕೆಲವೊಂದು ಸಲ ಜಾಹೀರಾತುಗಳಲ್ಲಿಯೂ ಕಾಣಿಸಿಕೊಳ್ಳುತ್ತಾ ಫೋಟೋ ಹಾಗೂ ವಿಡಿಯೋಸ್ ಕೂಡ ಶೇರ್ ಮಾಡುತ್ತಾರೆ.