South Actress: ರಜನಿಕಾಂತ್​ ಮಾಜಿ ಅಳಿಯನ ಜೊತೆ ಸಂಬಂಧ..15 ನೇ ವಯಸ್ಸಿಗೇ ಗರ್ಭಿಣಿಯಾದ ಸೌತ್‌ನ ಸ್ಟಾರ್‌ ನಟಿ ಈಕೆ!

Sat, 09 Mar 2024-2:53 pm,

ಕನ್ನಡದ ಪುಟ್ನಂಜ, ಸ್ವಾತಿ ಮುತ್ತು, ವಿಷ್ಣುವರ್ಧನ್ ಅಭಿನಯದ ಸಿಂಹಾದ್ರಿಯ ಸಿಂಹ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.  

ವಿವಿಧ ಭಾಷೆಗಳಲ್ಲಿ ನಟಿಸಿರುವ ನಟಿ ಮೀನಾ ಇತ್ತೀಚೆಗೆ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದರು. ಪತಿ ವಿದ್ಯಾಸಾಗರ್​ ಅವರ ನಿಧನದ ಬಳಿಕ ನಟಿ ಮೀನಾ ಹೆಸರು ರಜನಿಕಾಂತ್​ ಮಾಜಿ ಅಳಿಯನ ಜೊತೆ ಸೇರಿಕೊಂಡಿದೆ. 

ಆದರೆ ನಡಿ ಮೀನಾ ಈ ವಿಚಾರವನ್ನು ಅಲ್ಲಗಳೆದಿದ್ದರು. ಪತಿ ಅಗಲಿಕೆಯ ನೋವಿನಿಂದ ನಾನಿನ್ನೂ ಹೊರಬಂದಿರಲಿಲ್ಲ. ಅದರ ಮಧ್ಯೆ ಈ ವದಂತಿ ನೋವಿನ ಸಂಗತಿ ಎಂದಿದ್ದರು. 

ನಟಿ 15ನೇ ವಯಸ್ಸಿಗೇ ಗರ್ಭಿಣಿಯಾಗಿದ್ದರು ಎಂಬ ವಿಚಾರವೊಂದಿದೆ. ಮೀನಾ ಅವರ 40ನೇ ಹುಟ್ಟುಹಬ್ಬದ ಸಮಯದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಹಿರಿಯ ನಟ ರವಿ ಕಿರಣ್‌, ಮೀನಾ ಅವರ ಕುರಿತು ಈ ವಿಚಾರ ಬಹಿರಂಗಪಡಿಸಿದ್ದಾರೆ.

ಆದರೆ ಇಲ್ಲೊಂದು ಟ್ವಿಸ್ಟ್‌ ಇದೆ. 15ನೇ ವಯಸ್ಸಿನಲ್ಲಿ ನಟಿ ಮೀನಾ ಗರ್ಭಿಣಿಯ ಪಾತ್ರ ಮಾಡಿದ್ದರು. 1991ರಲ್ಲಿ ಕಾಲಿವುಡ್‌ನಲ್ಲಿ ಕಸ್ತೂರಿ ರಾಜ ನಿರ್ದೇಶನದಲ್ಲಿ ಎನ್‌ ರಾಸವಿನ್‌ ಮನಸಿಲೇ ಸಿನಿಮಾದಲ್ಲಿ 15 ವರ್ಷ ವಯಸ್ಸಿಗೆ ಗರ್ಭಿಣಿ ಪಾತ್ರದಲ್ಲಿ ನಟಿಸಿದ್ದರು. 

ಸ್ಟಾರ್‌ ನಟಿ ಮೀನಾ ಕನ್ನಡ ಮಾತ್ರವಲ್ಲ ದಕ್ಷಿಣ ಭಾರತದ ಬಹುತೇಕ ಎಲ್ಲಾ ಭಾಷೆಗಳಲ್ಲಿಯೂ ನಟಿಸಿದ್ದು, ಜನಮನಗೆದ್ದಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link