ನಟ ಅಲ್ಲು ಅರ್ಜುನ್‌ ಪತ್ನಿ ಸ್ನೇಹಾ ರೆಡ್ಡಿ ಯಾರ ಮಗಳು ಗೊತ್ತಾ.. ಕೋಟಿ ಕೋಟಿ ಆಸ್ತಿಗೆ ಒಡತಿ ಈಕೆ !

Allu Arjun Wife Sneha Reddy: ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರ ತಂದೆ ಯಾರು? ಸ್ನೇಹಾ ರೆಡ್ಡಿ ಆಸ್ತಿ ಎಷ್ಟು ಕೋಟಿ? ಜೊತೆಗೆ ಸ್ನೇಹಾ ರೆಡ್ಡಿ ಮತ್ತು ಅಲ್ಲು ಅರ್ಜುನ್‌ ಲವ್ ಸ್ಟೋರಿ ಬಗ್ಗೆ ಇಲ್ಲಿದೆ ಮಾಹಿತಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /7

ಟಾಲಿವುಡ್‌ ಸೂಪರ್‌ ಸ್ಟಾರ್‌ ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಬಗ್ಗೆಯೂ ಜನರು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಅಲ್ಲು ಅರ್ಜುನ್ ಪತ್ನಿ ಜೊತೆ ಸೋಷಿಯಲ್‌ ಮೀಡಿಯಾದಲ್ಲಿ ಹಲವಾರು ಬಾರಿ ಫೋಟೋಗಳನ್ನು ಶೇರ್‌ ಮಾಡುತ್ತಾರೆ. 

2 /7

ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಕೋಟ್ಯಾಂತರ ರೂಪಾಯಿ ಆಸ್ತಿಯ ಒಡತಿಯಾಗಿದ್ದಾರೆ. ಸ್ನೇಹಾ ರೆಡ್ಡಿ ಒಬ್ಬ ಯಶಸ್ವಿ ಉದ್ಯಮಿ ಮಹಿಳೆ. ಶಿಕ್ಷಣ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಗಳಿಸಿದ್ದಾರೆ. ಸ್ನೇಹಾ ರೆಡ್ಡಿ ಕೋಟ್ಯಂತರ ರೂಪಾಯಿ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ.

3 /7

ಸ್ನೇಹಾ ರೆಡ್ಡಿ ಮತ್ತು ಅಲ್ಲು ಅರ್ಜುನ್‌ ಇವರಿಬ್ಬರೂ ಮದುವೆ ಸಮಾರಂಭವೊಂದರಲ್ಲಿ ಭೇಟಿಯಾಗಿದ್ದರು. ಈ ವೇಳೆ ಅಲ್ಲು ಅರ್ಜುನ್ ಸ್ನೇಹಾಳನ್ನು ನೋಡಿದ ತಕ್ಷಣ ಪ್ರೀತಿಯಲ್ಲಿ ಬಿದ್ದರು. ಕ್ರಮೇಣ ಇಬ್ಬರ ನಡುವೆ ಸ್ನೇಹ ಬೆಳೆದು ಆತ್ಮೀಯತೆ ಬೆಳೆಯತೊಡಗಿತು.

4 /7

ಅಲ್ಲು ಅರ್ಜುನ್ ಮತ್ತು ಸ್ನೇಹಾ 2010 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಇದರ ನಂತರ 2011 ರಲ್ಲಿ ವಿವಾಹವಾದರು. ಅಲ್ಲು ಅರ್ಜುನ್ ಮತ್ತು ಸ್ನೇಹಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ - ಒಬ್ಬ ಮಗ ಮತ್ತು ಮಗಳು.

5 /7

ವ್ಯವಹಾರವನ್ನು ನಿರ್ವಹಿಸುವುದರೊಂದಿಗೆ ಸ್ನೇಹಾ ತನ್ನ ಕುಟುಂಬ ಮತ್ತು ಮಕ್ಕಳನ್ನು ಸಂಪೂರ್ಣವಾಗಿ ನೋಡಿಕೊಳ್ಳುತ್ತಾರೆ. ವರದಿಗಳ ಪ್ರಕಾರ, ಸ್ನೇಹಾ ರೆಡ್ಡಿ ಶ್ರೀಮಂತ ಕುಟುಂಬದಿಂದ ಬಂದವರು. ಅವರ ತಂದೆ ಕಂಚಾರ್ಲ ಚಂದ್ರಶೇಖರ್ ರೆಡ್ಡಿ. 

6 /7

ಕಂಚಾರ್ಲ ಚಂದ್ರಶೇಖರ್ ರೆಡ್ಡಿ ಹೈದರಾಬಾದ್‌ನ ಸೈಂಟ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (SIT) ಅಧ್ಯಕ್ಷರಾಗಿದ್ದಾರೆ. ಅವರು ಕೂಡ ಕೆಲ ಸಮಯದ ಹಿಂದೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕರಾಗಿದ್ದಾರೆ.

7 /7

ಸ್ನೇಹಾ ತನ್ನ ತಂದೆಯ ವ್ಯವಹಾರವನ್ನು ನೋಡಿಕೊಳ್ಳುತ್ತಿದ್ದಾರೆ.‌ ಸ್ನೇಹಾ ರೆಡ್ಡಿ 42 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ ಎಂದು ಹೇಳಲಾಗುತ್ತದೆ.