ʼರಾಘುʼ ಮಡದಿಯ ಅಗಲಿಕೆಗೆ ಸ್ಯಾಂಡಲ್‌ವುಡ್‌ ಕಂಬನಿ..! ಭಾವುಕ ಕ್ಷಣದ ಫೋಟೋಸ್‌..

Spandana raghavendra funeral : ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಪಂದನಾ ತಂದೆ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸ್ಯಾಂಡಲ್​ವುಡ್​ ನಟರು, ಸಾಹಿತಿಗಳು, ರಾಜಕೀಯ ಗಣ್ಯರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ಕುರಿತ ಚಿತ್ರಗಳು ಇಲ್ಲಿವೆ ನೋಡಿ.. 

1 /15

2 /15

3 /15

4 /15

5 /15

6 /15

7 /15

8 /15

9 /15

10 /15

11 /15

12 /15

13 /15

14 /15

15 /15