ಸ್ವರಾಶಿಗೆ ಗ್ರಹಗಳ ರಾಜಕುಮಾರನ ಪ್ರವೇಶ, ಐಶ್ವರ್ಯ ಲಕ್ಷ್ಮಿಯ ಕೃಪೆಯಿಂದ ಈ ಜನರಿಗೆ ಮಹಾ ಧನ-ಸಂಪತ್ತು ಪ್ರಾಪ್ತಿ!

Mercury Entry To Kanya: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ನವಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ಶೀಘ್ರದಲ್ಲಿಯೇ ತನ್ನ ಸ್ವಂತ ರಾಶಿಯಾಗಿರುವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು 3 ಜಾತಕದವರ ಪಾಲಿಗೆ ಮಹಾ ಧನ-ಸಂಪತ್ತು ಪ್ರಾಪ್ತಿಯ ಯೋಗ ರೂಪುಗೊಳ್ಳುತ್ತಿದೆ. ಈ ಜನರ ವೃತ್ತಿ ವ್ಯಾಪಾರದಲ್ಲಿ ಭಾರಿ ಉನ್ನತಿಯಾಗಲಿದೆ(Spiritual News In Kannada). 
 

ಬೆಂಗಳೂರು: ವೈದಿಕ ಪಂಚಾಂಗದ ಪ್ರಕಾರ ಬುಧ ಗ್ರಹ ಎಲ್ಲಕ್ಕಿಂತ ಸಣ್ಣ ಗ್ರಹವಾಗಿದ್ದು, ಅದಕ್ಕೆ ನವಗ್ರಹಗಳ ರಾಜಕುಮಾರನ ಸ್ಥಾನ ಪ್ರಾಪ್ತಿಯಾಗಿದೆ. ಅಷ್ಟೇ ಅಲ್ಲ ಚಂದ್ರನ ನಂತರ ಅತ್ಯಂತ ವೇಗವಾಗಿ ತನ್ನ ರಾಶಿಯನ್ನು ಬದಲಾಯಿಸುವ ಗ್ರಹ ಎಂದರೆ ಅದು ಬುಧ ಗ್ರಹ. ಅಕ್ಟೋಬರ್ 1 ರಂದು ಬುಧ ತನ್ನ ಸ್ವಂತ ರಾಶಿಯಾಗಿರುವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ (Spiritual News In Kannada). ಇದರ ಪ್ರಭಾವ ಎಲ್ಲಾ ರಾಶಿಗಳ ಜಾತಕದವರ ಮೇಲೆ ಗೋಚರಿಸಲಿದೆ. ಆದರೆ, 3 ರಾಶಿಗಳ ಜಾತಕದವರ ಅದೃಷ್ಟದಲ್ಲಿ ಭಾರಿ ಹೊಳಪು ಕಂಡುಬರಲಿದೆ. ಈ ಜನರಿಗೆ ವೃತ್ತಿ-ವ್ಯಾಪಾರದಲ್ಲಿ ಭಾರಿ ಉನ್ನತಿಯ ಯೋಗ ಪ್ರಾಪ್ತಿಯಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,

 

ಇದನ್ನೂ ಓದಿ-ಭರಣಿ ನಕ್ಷತ್ರಕ್ಕೆ ದೇವಗುರು ಬೃಹಸ್ಪತಿಯ ಪ್ರವೇಶ, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರಿಗೆ ಭಾರಿ ಧನಲಾಭ ಯೋಗ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

Mercury Entry To Kanya: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ನವಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ಶೀಘ್ರದಲ್ಲಿಯೇ ತನ್ನ ಸ್ವಂತ ರಾಶಿಯಾಗಿರುವ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು 3 ಜಾತಕದವರ ಪಾಲಿಗೆ ಮಹಾ ಧನ-ಸಂಪತ್ತು ಪ್ರಾಪ್ತಿಯ ಯೋಗ ರೂಪುಗೊಳ್ಳುತ್ತಿದೆ. ಈ ಜನರ ವೃತ್ತಿ ವ್ಯಾಪಾರದಲ್ಲಿ ಭಾರಿ ಉನ್ನತಿಯಾಗಲಿದೆ(Spiritual News In Kannada).   

2 /5

ಕನ್ಯಾ ರಾಶಿ: ಬುಧ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸಲಿದ್ದು, ಬುಧನ ಈ ರಾಶಿ ಪರಿವರ್ತನೆ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಿದ್ಧ ಸಾಬೀತಾಗಲಿದೆ. ನಿಮ್ಮ ಗೋಚರ ಜಾತಕದ ಲಗ್ನ ಹಾಗೂ ಕರ್ಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ-ವ್ಯಾಪಾರದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ವೃದ್ಧಿಯಾಗುವ ಸಕಲ ಸಾಧ್ಯತೆಗಳಿವೆ. ವ್ಯಾಪಾರ ವಿಸ್ತರಣೆಯ ನಿಮ್ಮ ಯೋಜನೆ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇದೆ. ನೌಕರವರ್ಗದ ಜನರಿಗೆ ಅವರ ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳು ಸಿಗಲಿವೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಮೆರುಗು ಕಾಣಲು ಸಿಗುವ ಸಾಧ್ಯತೆ ಇದೆ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದ ನಿಮ್ಮ ಕೆಲಸಕಾರ್ಯಗಳಿಗೆ ಪುನಃ ಗತಿ ಸಿಗಲಿದೆ.   

3 /5

ವೃಷಭ ರಾಶಿ: ಬುಧನ ಸ್ವರಾಶಿ ಕನ್ಯಾ ಸಂಕ್ರಮಣ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಗೋಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಸಂತಾನಕ್ಕೆ ಸಂಬ್ನಾಧಿಸಿದಂತೆ ಯಾವುದಾದರೊಂದು ಉತ್ತಮ ಸುದ್ದಿ ಸುಗುವ ಸಾಧ್ಯ್ತೆ ಇದೆ. ಅರ್ಥಾತ್ ಮಕ್ಕಳ ಪ್ರಗತಿಯಾಗುವುದು ಇತ್ಯಾದಿ. ಇನ್ನೊಂದೆಡೆ ಮಕ್ಕಳ ಬೇಕು ಎಂದು ಕನಸು ಕಾಣುವವರಿಗೆ ಸಂತಾನಭಾಗ್ಯ ಪ್ರಾಪ್ತಿಯಾಗಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣುವರು. ಉನ್ನತ ವ್ಯಾಸಂಗದ ಅಧ್ಯಯನಕ್ಕಾಗಿ ಸಿದ್ಧತೆ ನಡೆಸುತ್ತಿರುವವರಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ . ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ನಿಮಗೆ ಧನಲಾಭವಾಗುವ ಇರಲಿದೆ.    

4 /5

ಮಕರ ರಾಶಿ: ಬುಧ ನಿಮ್ಮ ಗೋಚರ ಜಾರ್ತಕದ ನವಮ ಭಾವದಲ್ಲಿ ಗೋಚರಿಸುವ ಕಾರಣ ಬುಧನ ಸ್ವರಾಶಿ ಪ್ರವೇಶ ನಿಮ್ಮ ಪಾಲಿಗೆ ಲಾಭಪ್ರದ ಸಿದ್ಧ ಸಾಬೀತಾಗಲಿದೆ. ಇನ್ನೊಂದೆಡೆ ನಿಮ್ಮ ಗೋಚರ ಜಾತಕದ ಶಷ್ಟಮ ಭಾವಕ್ಕೆ ಬುಧ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಭಾಗ್ಯೋದಯವಾಗಲಿದೆ. ಯಾವುದಾದರೊಂದು ಯಾತ್ರೆಗೆ ತೆರಳಬಹುದು. ಧರ್ಮ-ಕರ್ಮದ ಕೆಲಸಗಳಲ್ಲಿ ನಿಮ್ಮ ಸದಭಿರುಷಿ ಹೆಚ್ಚಾಗಲಿದೆ. ಸಾಲ ಮಾಡಿದವರಿಗೆ ಸಾಲಬಾಧೆಯಿಂದ ಮುಕ್ತಿ ಸಿಗಲಿದೆ. ವಿದೇಶಕ್ಕೆ ತೆರಳಿ ವ್ಯಾಸಂಗ ನಡೆಸಬಯಸುವ ವಿದ್ಯಾರ್ಥಿಗಳಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಗೆಲುವು ನಿಮ್ಮದಾಗಲಿದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮ್ಮ ಸಾಹಸ-ಪರಾಕ್ರಮ ಕೂಡ ಹೆಚ್ಚಾಗಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)