Ram Mandir Prana Pratishtha: ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದ ಕ್ರೀಡಾ ಜಗತ್ತಿನ ತಾರೆಯರು

Sports Fraternity Appeared At Ram Mandir Pran Pratishtha Ceremony:  ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್‌ನಿಂದ ಹಿಡಿದು ಸೈನಾ ನೆಹ್ವಾಲ್‌ವರೆಗೆ ಹಲವು ಕ್ರೀಡಾ ತಾರೆಯರು ಉಪಸ್ಥಿತರಿದ್ದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ನಿನ್ನೆ (ಜನವರಿ 22, 2024) ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ವಿಜೃಂಭಣೆಯಿಂದ ಜರುಗಿದೆ. ಈ ವಿಶೇಷ ಸಂದರ್ಭದಲ್ಲಿ ಸಚಿನ್ ತೆಂಡೂಲ್ಕರ್‌ ಸೇರಿದಂತೆ ಕ್ರೀಡಾ ಜಗತ್ತಿನ ಹಲವು ತಾರೆಯರು ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಹಾಜರಿದ್ದ ಕೆಲವು ಕ್ರೀಡಾ ಬಂಧುಗಳ ಫೋಟೋಗಳು ಇಲ್ಲಿವೆ...  (ಫೋಟೋ ಕೃಪೆ- ಟ್ವಿಟ್ಟರ್ ಪ್ರಸ್ತುತ X

2 /6

ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರ ಪತ್ನಿ ಚೇತನಾ ರಾಮತೀರ್ಥ ಅವರೊಂದಿಗೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ  ಈ ರೀತಿ ಕಾಣಿಸಿಕೊಂಡರು.  (ಫೋಟೋ ಕೃಪೆ- ಟ್ವಿಟ್ಟರ್ ಪ್ರಸ್ತುತ X) 

3 /6

ಪ್ರಸಿದ್ಧ ಕ್ರೀಡಾಪಟು ವೆಂಕಟೇಶ್ ಪ್ರಸಾದ್ ಕೂಡ ಕುಟುಂಬ ಸಮೇತ ಈ ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.  (ಫೋಟೋ ಕೃಪೆ- ಟ್ವಿಟ್ಟರ್ ಪ್ರಸ್ತುತ X) 

4 /6

ಮಿಥಾಲಿ ರಾಜ್ ಮತ್ತು ಸೈನಾ ನೆಹ್ವಾಲ್ ಇಬ್ಬರೂ ಕೂಡ ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  (ಫೋಟೋ ಕೃಪೆ- ಟ್ವಿಟ್ಟರ್ ಪ್ರಸ್ತುತ X) 

5 /6

ಟೀಂ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  (ಫೋಟೋ ಕೃಪೆ- ಟ್ವಿಟ್ಟರ್ ಪ್ರಸ್ತುತ X) 

6 /6

ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ತಮ್ಮ ತಾಯಿಯೊಂದಿಗೆ ಅಯೋಧ್ಯೆಯಲ್ಲಿ ಕಾಣಿಸಿಕೊಂಡ ಫೋಟೋ.  (ಫೋಟೋ ಕೃಪೆ- ಟ್ವಿಟ್ಟರ್ ಪ್ರಸ್ತುತ X)