ಚಂದಿರನಂತೆ ಹೊಳೆಯುತ್ತಿದೆ ಭರಾಟೆ ಬೆಡಗಿ ಶ್ರೀಲೀಲಾ ಚೆಲುವು...ಪೋಟೋಸ್‌ ನೋಡಿ

Sreeleela Photos : ಕನ್ನಡದ ಉದಯೋನ್ಮುಖ ನಟಿ ಮುದ್ದುಮುಖದ ಚೆಲುವೆ ಶ್ರೀಲೀಲಾ ಕನ್ನಡದಲ್ಲಿ ಬೆರಳೆಣಿಕೆಯಷ್ಟು ಸಿನಿಮಾಗಳನ್ನು ಮಾತ್ರ ಮಾಡಿದ್ದಾರೆ. ಆದರೆ ಅದೇ ಸಿನಿಮಾಗಳಿಂದ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ. ಸದ್ಯ ಈ ನಟಿ ಕಾಲಿವುಡ್‌ನಲ್ಲಿ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ. ಇನ್ನು ಸೋಷಿಯಲ್‌ ಮಿಡಿಯಾದಲ್ಲಿ ಸಕ್ರಿಯವಾಗಿರುವ ಈ ನಟಿ ಇದೀಗ ತಮ್ಮ ಸೌಂದರ್ಯ ಪ್ರದರ್ಶನದ ಪೋಟೋಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಆ ಪೋಟೋಸ್‌ ಇಲ್ಲಿವೆ ನೋಡಿ....
 

1 /6

ಕನ್ನಡದ ಉದಯೋನ್ಮುಖ ನಟಿ ಮುದ್ದುಮುಖದ ಚೆಲುವೆ ಶ್ರೀಲೀಲಾ  

2 /6

ಶ್ರೀಲೀಲಾ ಕನ್ನಡದಲ್ಲಿ ಬೆರಳೆಣಿಕೆಯಷ್ಟು ಸಿನಿಮಾಗಳನ್ನು ಮಾತ್ರ ಮಾಡಿದ್ದಾರೆ.   

3 /6

ಆದರೆ ಅದೇ ಸಿನಿಮಾಗಳಿಂದ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ.  

4 /6

ಸದ್ಯ ಈ ನಟಿ ಕಾಲಿವುಡ್‌ನಲ್ಲಿ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ.  

5 /6

ಇನ್ನು ಸೋಷಿಯಲ್‌ ಮಿಡಿಯಾದಲ್ಲಿ ಸಕ್ರಿಯವಾಗಿರುವ ಈ ನಟಿ ಇದೀಗ ತಮ್ಮ ಸೌಂದರ್ಯ ಪ್ರದರ್ಶನದ ಪೋಟೋಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.   

6 /6

ಪೋಟೋದಲ್ಲಿ ನಟಿಯ ಸೌಂದರ್ಯ ಚಂದ್ರನಂತೆ ಹೊಳೆಯುತ್ತಿದೆ