Athiya shetty : ಕನ್ನಡಿಗ ಕೆಎಲ್ ರಾಹುಲ್ ಕನಸಿನ ರಾಣಿ ಅಥಿಯಾ ಶೆಟ್ಟಿ, ಬೋಲ್ಡ್ ಫೋಟೋ ಶೂಟ್..!

Fri, 14 Jan 2022-4:46 pm,

ರಾಹುಲ್ ಜೊತೆಗಿನ ಫೋಟೋಗಳನ್ನು ಪೋಸ್ಟ್ ಮಡಿದ ಆಥಿಯಾ : ಕೆಎಲ್ ರಾಹುಲ್ ಮತ್ತು ಆಥಿಯಾ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇಬ್ಬರ ನಡುವೆ ಉತ್ತಮ ಬಾಂಧವ್ಯ ಕಾಣುತ್ತಿದೆ. ಅನೇಕ ಬಾರಿ ಇಬ್ಬರೂ ಒಟ್ಟಿಗೆ ಗುಣಮಟ್ಟದ ಸಮಯವನ್ನು ಕಳೆಯುವುದನ್ನು ನೋಡಲಾಗಿದೆ.

ಫೋಟೋ ನೋಡೋಡಿದ ಅಭಿಮಾನಿಗಳು ಹುಚ್ಚರಾಗಿದ್ದಾರೆ : ಅಥಿಯಾ ಶೆಟ್ಟಿ ನೋಟದಲ್ಲಿ ತುಂಬಾ ಸುಂದರವಾಗಿದ್ದಾರೆ, ಅವರ ಬೋಲ್ಡ್ ಮತ್ತು ಬ್ಯುಟಿಗೆ ಅಭಿಮಾನಿಗಳು ಹುಚ್ಚರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಬಲ್ಯ ಸಾಧಿಸುತ್ತಾರೆ.

ಪ್ರಯಾಣವನ್ನು ಇಷ್ಟಪಡುತ್ತಾರೆ ಅಥಿಯಾ : ಅಥಿಯಾ ಶೆಟ್ಟಿಗೆ ಪ್ರಯಾಣವೆಂದರೆ ತುಂಬಾ ಇಷ್ಟ. ದೇಶ-ವಿದೇಶಗಳಿಗೆ ಪ್ರವಾಸ ಮಾಡುತ್ತಿರುವಾಗ ತಮ್ಮ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರ ಅಭಿಮಾನಿಗಳು ಈ ಇಬ್ಬರು ಯಾವಾಗ ಮದುವೆಯಾಗುತ್ತಾರೆ ಎಂದು ತಿಳಿಯಲು ಕುತೂಹಲ ಹೊಂದಿದ್ದಾರೆ.

ಹಲವು ಸಿನಿಮಾಗಳಲ್ಲಿ ನಟಿಸಿದ ಅಥಿಯಾ : ಅಥಿಯಾ ಶೆಟ್ಟಿ ಇದುವರೆಗೆ ನಾಲ್ಕು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಹೀರೋ ಸಿನಿಮಾದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅದೇ, ನವಾಜುದ್ದೀನ್ ಜೊತೆಗಿನ ಅವರ ಸಿನಿಮಾ ಮೋತಿಚೂರ್-ಚಕ್ನಾಚೂರ್ ಬಿಡುಗಡೆಯಾಗಿದೆ, ಅದರಲ್ಲಿ ಅವರ ನಟನೆಯು ತುಂಬಾ ಇಷ್ಟವಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಅಥಿಯಾ : ಅಥಿಯಾ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಾರೆ. ಅವರು ಬಾಲಿವುಡ್ ಹಿರಿಯ ನಟ ಸುನೀಲ್ ಶೆಟ್ಟಿ ಅವರ ಮಗಳಾಗಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link