ಡಿಸೆಂಬರ್ ತಿಂಗಳ ಆರಂಭದಲ್ಲಿಯೇ ಈ ರಾಶಿಯವರ ಆದಾಯದಲ್ಲಿ ಹೆಚ್ಚಳ.! ಹಣದ ಹೊಳೆ ಹರಿಸುತ್ತಾನೆ ಬುಧ
ಮಿಥುನ ರಾಶಿ : ಮಿಥುನ ರಾಶಿಯವರಿಗೆ ಬುಧ ಸಂಕ್ರಮಣ ಶುಭ ಫಲ ನೀಡಲಿದೆ. ಪಾಲುದಾರಿಕೆಯಲ್ಲಿ ಕೆಲಸ ಮಾಡುವವರಿಗೆ ಈ ಸಮಯ ಅದೃಷ್ಟ ಹೊತ್ತು ತರಲಿದೆ.
ಸಿಂಹ ರಾಶಿ : ಬುಧನ ರಾಶಿಪರಿವರ್ತನೆಯು ಸಿಂಹ ರಾಶಿಯವರ ಮೇಲೆ ಶುಭ ಪರಿಣಾಮವನ್ನು ಬೀರುತ್ತದೆ. ವೃತ್ತಿಜೀವನಕ್ಕೆ ಸಂಬಂಧಪಟ್ಟಂತೆ ಒಳ್ಳೆಯ ಸುದ್ದಿ ಕೇಳಬಹುದು. ವಿದ್ಯಾರ್ಥಿಗಳಿಗೂ ಈ ಸಮಯ ವರದಾನದಂತೆ ಇರಲಿದೆ.
Virgo ಕನ್ಯಾ ರಾಶಿ : ಬುಧ ಸಂಕ್ರಮಣ ಕನ್ಯಾ ರಾಶಿಯವರಿಗೆ ಶುಭ ಫಲ ನೀಡಲಿದೆ. ವಿಶೇಷವಾಗಿ ಆಸ್ತಿ-ಕಾರು ಇತ್ಯಾದಿಗಳ ವಿಷಯದಲ್ಲಿ ವಿಶೇಷ ಲಾಭಗಲಾಗಬಹುದು. ತಾಯಿಯ ಸಹಾಯದಿಂದ ಪ್ರಮುಖ ಕೆಲಸವು ಪೂರ್ಣಗೊಳ್ಳುತ್ತದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.
ಧನು ರಾಶಿ : ಬುಧ ಗ್ರಹದ ರಾಶಿ ಪರಿವರ್ತನೆಯು ಧನು ರಾಶಿಯವರಿಗೆ ಸಾಕಷ್ಟು ಲಾಭವನ್ನು ಉಂಟು ಮಾಡಲಿದೆ. ಈ ರಾಶಿಯವರು ಉದ್ಯೋಗದಲ್ಲಿ ಬಡ್ತಿ ಪಡೆಯಬಹುದು. ವ್ಯಾಪಾರದಲ್ಲಿ ಹೆಚ್ಚಿನ ಲಾಭವಾಗಬಹುದು. ವೈವಾಹಿಕ ಜೀವನ ಉತ್ತಮವಾಗಿರಲಿದೆ. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬಹುದು.
ಕುಂಭ ರಾಶಿ : ಡಿಸೆಂಬರ್ ತಿಂಗಳು ಕುಂಭ ರಾಶಿಯವರಿಗೆ ದಿಢೀರ್ ಹಣ ತರಲಿದೆ. ಆದಾಯ ಹೆಚ್ಚಲಿದೆ. ಪ್ರತಿ ಕೆಲಸದಲ್ಲಿ ಅದೃಷ್ಟ ಕೈ ಹಿಡಿಯಲಿದೆ. ಮಾಡುವ ಎಲ್ಲಾ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವಿದ್ಯಾರ್ಥಿಗಳಿಗೆ ಈ ಸಮಯ ಉತ್ತಮವಾಗಿರುತ್ತದೆ.
( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪದಿಸುವುದಿಲ್ಲ )