ಮೆಹಂದಿ, ಹೇರ್ ಡೈ ಬೇಕಿಲ್ಲ... ಬರೀ ಈ ಜ್ಯೂಸ್ ಕುಡಿದ್ರೆ ಸಾಕು ಬಿಳಿ ಕೂದಲು ಬುಡದಿಂದಲೂ ಕಡು ಕಪ್ಪಾಗಿ ಸೊಂಪಾಗಿ ಬೆಳೆಯುತ್ತೆ...

White Hair Remedy: ಬಿಳಿ ಕೂದಲನ್ನು ಕಪ್ಪಾಗಿಸಲು ಬಣ್ಣ ಹಚ್ಚಲೇಬೇಕಿಲ್ಲ. ನಿಮ್ಮ ಆಹಾರ-ಪಾನೀಯಗಳ ಬಗ್ಗೆ ನಿಗಾವಹಿಸುವ ಮೂಲಕವೂ ನೈಸರ್ಗಿಕವಾಗಿ ಬಿಳಿ ಕೂದಲನ್ನು ಕಪ್ಪಾಗಿಸಬಹುದು. 

Gray Hair Remedy: ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಇರುವ ಪೋಷಕಾಂಶಗಳು ಕೂದಲಿಗೆ ಬುಡದಿಂದ ನೈಸರ್ಗಿಕ ಬಣ್ಣ ಒದಗಿಸುವುದರ ಜೊತೆಗೆ ಸೊಂಪಾಗಿ ಉದ್ದವಾಗಿ ಬೆಳೆಯಲು ಕೂಡ ಲಾಭದಾಯಕವಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬಿಳಿ ಕೂದಲನ್ನು ಕಪ್ಪಾಗಿಸಲು ಮೆಹಂದಿ, ಹೇರ್ ಡೈಗಳ ಬಳಕೆಯು ತಕ್ಷಣದ ಪರಿಹಾರ ನೀಡಬಹುದು. ಆದರೆ, ಕೂದಲು ಶಾಶ್ವತವಾಗಿ ಕಪ್ಪಾಗಲು ನೀವು ತಿನ್ನುವ ಆಹಾರ, ಕುಡಿಯುವ ಪಾನೀಯಗಳು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. 

2 /6

ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲಾ ಜ್ಯೂಸ್ ಬಿಳಿ ಕೂದಲನ್ನು ಕಪ್ಪಾಗಿಸಲು ವರದಾನಕ್ಕಿಂತ ಕಡಿಮೆಯಿಲ್ಲ. ಆದರೆ, ಆಮ್ಲಾ ಜ್ಯೂಸ್ ಅನ್ನು ಯಾವಾಗ ಹೇಗೆ ಸೇವಿಸಬೇಕು ಎಂಬ ಬಗ್ಗೆ ತಿಳಿದಿರಬೇಕು. 

3 /6

ಆಮ್ಲಾ ಜ್ಯೂಸ್ ನಲ್ಲಿ ವಿಟಮಿನ್ ಸಿ, ಉತ್ಕರ್ಷಣ ನಿರೋಧಗಳು ಹೇರಳವಾಗಿದೆ. ಹಾಗಾಗಿ, ಆಮ್ಲಾ ಜ್ಯೂಸ್ ಕುಡಿಯುವುದರಿಂದ ಇದು ಮೆಲನಿನ್ ಉತ್ಪಾದನೆಯನ್ನು ಉತ್ತೇಜಿಸಿ, ಕೂದಲನ್ನು ಪುನರ್ಯೌವನಗೊಳಿಸಿ ಬುಡದಿಂದ ನೈಸರ್ಗಿಕವಾಗಿ ಕಪ್ಪಾಗಿಸಲು ಸಹಾಯಕವಾಗಿದೆ. 

4 /6

ಬಿಳಿ ಕೂದಲನ್ನು ಕಪ್ಪಾಗಿಸಲು ಒಂದೆರಡು ಸ್ಪೂನ್ ಆಮ್ಲಾ ರಸವನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಕುಡಿಯುವುದು ಲಾಭದಾಯಕವಾಗಿದೆ. ಕೂದಲು ಬುಡದಿಂದ ಕಪ್ಪಾಗಿ ಸೊಂಪಾಗಿ ಬೆಳೆಯಬೇಕೆಂದರೆ ಮೂರ್ನಾಲು ತಿಂಗಳು ನಿರಂತರವಾಗಿ ಈ ಜ್ಯೂಸ್ ಸೇವಿಸಿ. 

5 /6

ನೀವು ಬಿಳಿ ಕೂದಲಿನ ಸಮಸ್ಯೆಯಿಂದ ಪರಿಹಾರ ಪಡೆಯಲು ಬಯಸಿದರೆ ಆಮ್ಲಾ ಜ್ಯೂಸ್ ಅನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಹೆಚ್ಚು ಲಾಭದಾಯಕವಾಗಿದೆ. 

6 /6

ಪರಿಣಾಮಕಾರಿ ಫಲಿತಾಂಶಕ್ಕಾಗಿ ತಾಜಾ ಆಮ್ಲಾ ರಸವನ್ನು ನಿತ್ಯ ತಯಾರಿಸುವುದು ಹೆಚ್ಚು ಸೂಕ್ತವಾಗಿದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.