ದುಬಾರಿ ಹೇರ್ ಪ್ರಾಡಕ್ಟ್ ಅಲ್ಲ..! ಈರುಳ್ಳಿ ಸಿಪ್ಪೆ ಬಳಸಿ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಿ..!

Gray Hair Remedy: ಬಿಳಿ ಕೂದಲನ್ನು ಮರಳಿ ಕಪ್ಪಾಗಿಸಲು ದುಬಾರಿ ಹೇರ್ ಪ್ರಾಡಕ್ಟ್ ಗಳನ್ನೇ ಬಳಸಬೇಕು ಎನ್ನುವುದು ಅನಿವಾರ್ಯವೂ ಅಲ್ಲ, ಅವಶ್ಯಕವೂ ಅಲ್ಲ. 

White Hair Darken Tips: ನೀವು ಕಸ ಎಂದು ಬಿಸಾಡುವ ಈರುಳ್ಳಿ ಸಿಪ್ಪೆಯನ್ನು ಬಳಸಿ ಬಿಳಿ ಕೂದಲನ್ನು ಮರಳಿ ಕಪ್ಪಾಗುವಂತೆ ಮಾಡಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಧೂಳು, ಮಾಲಿನ್ಯ, ಬದಲಾದ ವಾತಾವರಣದಿಂದಾಗಿ ಇದಲ್ಲದೆ, ಒತ್ತಡ ಭರಿತ ಜೀವನಶೈಲಿಯಿಂದಾಗಿ ಕೂದಲು ಬೆಳ್ಳಗಾಗುವುದು ಸಾಮಾನ್ಯ ವಿಷಯ. ಆದರೆ, ಬಿಳಿ ಕೂದಲನ್ನು ಕಪ್ಪಾಗಿಸಲು ದುಬಾರಿ ಹೇರ್ ಪ್ರಾಡಕ್ಟ್ ಬೇಕಿಲ್ಲ. ನಿಮ್ಮ ಮನೆಯಲ್ಲಿರುವ ವಸ್ತುಗಳೇ ಸಾಕು. 

2 /6

ದುಬಾರಿ ಪ್ರಾಡಕ್ಟ್ ಬದಲಿಗೆ ನೀವು ಕಸ ಎಂದು ಬಿಸಾಡುವ ಈರುಳ್ಳಿ ಸಿಪ್ಪೆ ಸಹಾಯದಿಂದ ಬಿಳಿ ಕೂದಲನ್ನು ಮರಳಿ ಕಪ್ಪಾಗಿಸಬಹುದು. 

3 /6

ಈರುಳ್ಳಿ ಸಿಪ್ಪೆ, ಬ್ಯ್ಲಾಕ್ ಟೀ ಸಹಾಯದಿಂದ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. 

4 /6

ಒಂದು ಲೋಟ ನೀರಿನಲ್ಲಿ ಒಂದು ಸ್ಪೂನ್ ಬ್ಲಾಕ್ ಟೀ ಸೊಪ್ಪನ್ನು ಹಾಕಿ ಇದರಲ್ಲಿ ಈರುಳ್ಳಿ ಸಿಪ್ಪೆಯನ್ನು ಹಾಕಿ 10-15ನಿಮಿಷಗಳ ಕಾಲ ಚೆನ್ನಾಗಿ ಕುದಿಸಿ. ಬಳಿಕ ನೀರನ್ನು ಶೋಧಿಸಿಕೊಳ್ಳಿ. 

5 /6

ಈರುಳ್ಳಿ ಸಿಪ್ಪೆಯಿಂದ ತಯಾರಿಸಿದ ನೀರನ್ನು ಒಂದು ಸ್ಪ್ರೆ ಬಾಟಲಿನಲ್ಲಿ ಹಾಕಿ, ಅದನ್ನು ಕೂದಲಿನ ಬುಡದಿಂದ ಸ್ಪ್ರೆ ಮಾಡಿ. ನಿಯಮಿತವಾಗಿ ಈ ರೀತಿ ಮಾಡುತ್ತಾ ಬಂದರೆ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.