2025ರವರೆಗೆ ಈ ರಾಶಿಯವರಿಗೆ ಗುರು ಬಲ ! ಯಾವ ಕೆಲಸಕ್ಕೆ ಕೈ ಹಾಕಿದರೂ ಅದೃಷ್ಟ ನಿಮ್ಮದೇ! ಸುಖದ ಸುಪ್ಪತ್ತಿಗೆಯಲ್ಲಿ ತೇಲುವ ಸಮಯ ಇದು

 Guru Gochara effect :ನವ ಗ್ರಹಗಳ ಪೈಕಿ ಗುರು ಅತ್ಯಂತ ಮಂಗಳಕರ ಗ್ರಹ. ಗುರು ಭಗವಾನ್ ಜ್ಞಾನ, ಶಿಕ್ಷಣ, ಸಂಪತ್ತು, ಮದುವೆ, ಮಕ್ಕಳ ಅಂಶ ಗ್ರಹ.ಗುರು ವರ್ಷಕ್ಕೊಮ್ಮೆ ತನ್ನ ರಾಶಿ ಬದಲಿಸುತ್ತಾನೆ. 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳಿಗೂ ಒಂದು ಮಹತ್ವವಿದೆ. ಎಲ್ಲಾ ಗ್ರಹಗಳು ಒಂದು ನಿರ್ದಿಷ್ಟ ಅವಧಿಯಲ್ಲಿ ತಮ್ಮ ರಾಶಿಯನ್ನು ಬದಲಾಯಿಸುತ್ತವೆ. ಗ್ರಹಗಳ ರಾಶಿ ಬದಲಾವಣೆ ಕೆಲವು ರಾಶಿಗಳಿಗೆ ಒಳ್ಳೆಯ ಫಲಿತಾಂಶಗಳನ್ನು ನೀಡಿದರೆ ಇನ್ನು ಕೆಲವು ರಾಶಿಗಳಿಗೆ ಇಸು ಅಷ್ಟು ಸುಖಕರ ಆಗಿರುವುದಿಲ್ಲ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ನವ ಗ್ರಹಗಳ ಪೈಕಿ ಗುರು ಅತ್ಯಂತ ಮಂಗಳಕರ ಗ್ರಹ. ಗುರು ಭಗವಾನ್ ಜ್ಞಾನ, ಶಿಕ್ಷಣ, ಸಂಪತ್ತು, ಮದುವೆ, ಮಕ್ಕಳ ಅಂಶ ಗ್ರಹ.ಗುರು ವರ್ಷಕ್ಕೊಮ್ಮೆ ತನ್ನ ರಾಶಿ ಬದಲಿಸುತ್ತಾನೆ.   

2 /6

ಇತ್ತೀಚೆಗೆ ಅಂದರೆ ಮೇ 1 ರಂದು ಗುರು ವೃಷಭರಾಶಿಯಲ್ಲಿ ಸಂಕ್ರಮಿಸಿದ್ದಾನೆ. ಗುರುವಿನ ಈ ಸಂಕ್ರಮಣವನ್ನು ವರ್ಷದ ಅತಿ ದೊಡ್ಡ ಜ್ಯೋತಿಷ್ಯ ಘಟನೆ ಎಂದು ಪರಿಗಣಿಸಲಾಗಿದೆ.2025ರವರೆಗೆ ಗುರು ಈ ರಾಶಿಯಲ್ಲಿ ಇರುತ್ತಾನೆ.ಹಾಗಾಗಿ ಮುಂದಿನ ಒಂದು ವರ್ಷ ಕೆಲವು ರಾಶಿಯವರು ಸುಖದ ಸುಪ್ಪತ್ತಿಗೆಯಲ್ಲಿ ತೇಲುತ್ತಾರೆ. 

3 /6

ವೃಷಭ ರಾಶಿಯವರಿಗೆ ಬಡ್ತಿಯಾಗಿ ವೇತನ ಹೆಚ್ಚಳವಾಗುವ ಸಾಧ್ಯತೆಯಿದೆ. ವೃತ್ತಿಯಲ್ಲಿ ಉತ್ತಮ ಬೆಳವಣಿಗೆ ಮತ್ತು ಅನೇಕ ಹೊಸ ಅವಕಾಶಗಳು ಕಂಡುಬರುತ್ತವೆ. ಈ ಅವಧಿಯಲ್ಲಿ ನೀವು ಏನೇ ಮಾಡಿದರೂ ಲಾಭ ನಿಮ್ಮದೇ. ಆರ್ಥಿಕ ಸ್ಥಿತಿ ಸದೃಢವಾಗಿರುತ್ತದೆ. 

4 /6

ಈ ಸಮಯ ನಿಮ್ಮ ಜೀವನದಲ್ಲಿ ವರದಾನವಿದದ ಹಾಗೆ. ಹಿಡಿದ ಕೆಲಸಕ್ಕೆ ಅದೃಷ್ಟದ ಬೆಂಬಲ ಸಂಪೂರ್ಣವಾಗಿ ಇರುತ್ತದೆ. ಸಮಾಜದಲ್ಲಿ ಮೌಲ್ಯ ಮತ್ತು ಗೌರವ ಹೆಚ್ಚಾಗುತ್ತದೆ. ಇನ್ನು ನಿಮ ಜೀವನದಲ್ಲಿ ಸೋಲಿಗೆ ಜಾಗವಿಲ್ಲ. ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ.

5 /6

ವ್ಯಾಪಾರದಲ್ಲಿ ಗಮನಾರ್ಹ ಸುಧಾರಣೆ ಕಂಡುಬರಲಿದೆ.ಆರ್ಥಿಕ ಲಾಭಕ್ಕಾಗಿ ಹಲವು ಹೊಸ ಅವಕಾಶಗಳು ದೊರೆಯಲಿವೆ.ಆದಾಯಕ್ಕೆ ಹೊಸ ಅವಕಾಶಗಳು ದೊರೆಯಲಿವೆ.  ಹೊಸ ಆಸ್ತಿ, ವಾಹನ ಇತ್ಯಾದಿಗಳನ್ನು ಖರೀದಿಸಬಹುದು.ಅದೃಷ್ಟ ನಿಮ್ಮ ಕಡೆ ಇರುತ್ತದೆ.  

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee ಮಾಧ್ಯಮವು ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.