ತ್ವಚೆಯ ಈ ಎಲ್ಲಾ ಸಮಸ್ಯೆಗಳಿಗೂ ರಾಮಬಾಣ 'ಸಕ್ಕರೆ': ಈ ರೀತಿ ಬಳಸಿ ಸಾಕು...!

Skin Care: ಸುಂದರ ಕಾಂತಿಯುತ ತ್ವಚೆಗಾಗಿ ದುಬಾರಿ ಪ್ರಾಡಕ್ಟ್ ಗಳನ್ನೇ ಬಳಸಬೇಕು ಎಂದೇನಿಲ್ಲ. ಬದಲಿಗೆ ಮನೆಯಲ್ಲಿರುವ ಕೆಲವು ಪದಾರ್ಥಗಳೇ ಸಾಕು. 

Skin Care Tips: ಸಾಮಾನ್ಯವಾಗಿ ಸಕ್ಕರೆಯನ್ನು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನಲಾಗುತ್ತದೆ. ಆದರೆ, ತ್ವಚೆಯ ಆರೋಗ್ಯಕ್ಕೆ ಕಾಂತಿಯುತ ಸುಂದರ ತ್ವಚೆಯನ್ನು ಪಡೆಯಲು ಸಕ್ಕರೆ ತುಂಬಾ ಲಾಭದಾಯಕವಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ಪ್ರತಿಯೊಬ್ಬರೂ ಸುಂದರವಾಗಿರಬೇಕು ಎಂದು ಇಚ್ಚಿಸುತ್ತಾರೆ. ಇದಕ್ಕಾಗಿ ದುಬಾರಿ ರಾಸಾಯನಿಕಗಳನ್ನೇ ಬಳಸಬೇಕು ಎಂದೇನಿಲ್ಲ. ಬದಲಿಗೆ ಮನೆಯಲ್ಲಿರುವ ಸಕ್ಕರೆಯೇ ಸಾಕು. 

2 /6

ಸಕ್ಕರೆಯನ್ನು ಬಳಸುವುದರಿಂದ ತ್ವಚೆಯಲ್ಲಿ ಸಾಮಾನ್ಯವಾಗಿ ಕಾಡುವ ಮೊಡವೆ, ಕಲೆಯನ್ನು ನಿವಾರಿಸುವುದರ ಜೊತೆಗೆ ಚರ್ಮವನ್ನು ಮೃದುಗೊಳಿಸಿ ನಯವಾಗಿಸಲು ಕೂಡ ಸಕ್ಕರೆ ಪ್ರಯೋಜನಕಾರಿ ಆಗಿದೆ. 

3 /6

ಸಕ್ಕರೆಯಿಂದ ಮುಖವನ್ನು ಸ್ಕ್ರಬ್ ಮಾಡಿದರೆ ಅದು ಚರ್ಮದ ಮೇಲಿನ ಕಲೆ, ಕೊಳಕು ನಿವಾರಿಸಿ ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುತ್ತದೆ. ಇದರಿಂದಾಗಿ ಚರ್ಮದ ಮೇಲ್ಭಾಗದಲ್ಲಿ ಸಂಗ್ರಹವಾಗಿರುವ ಡೆಡ್ ಸ್ಕಿನ್ ನಿವಾರಣೆಯಾಗಿ, ಚರ್ಮದ ಕೋಶಗಳಿಗೆ ಮರುಜೀವ ದೊರೆಯುತ್ತದೆ. 

4 /6

ಸಕ್ಕರೆಯಲ್ಲಿ ಗ್ಲೈಕೋಲಿಕ್ ಆಮ್ಲವಿದ್ದು ಇದರ ಬಳಕೆಯಿಂದ ಚರ್ಮ ಹೈಡ್ರೇಟ್ ಆಗುವುದಲ್ಲದೆ ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ಕೂಡ ಸಹಕಾರಿ ಆಗಿದೆ. 

5 /6

ಸಕ್ಕರೆಯಿಂದ ಮುಖವನ್ನು ಸ್ಕ್ರಬ್ ಮಾಡುವುದರಿಂದ ಇದು ಮುಖದ ಮೇಲಿನ ಬ್ಲಾಕ್ ಹೆಡ್ಸ್ ಸಮಸ್ಯೆಯನ್ನು ನಿವಾರಿಸುತ್ತದೆ. 

6 /6

ಸಕ್ಕರೆಯಿಂದ ಮುಖವನ್ನು ಮಸಾಜ್ ಮಾಡುವುದರಿಂದ ಮುಖದಲ್ಲಿ ರಕ್ತದ ಪರಿಚಲನೆ ಸುಧಾರಿಸಿ, ಚರ್ಮದಲ್ಲಿ ಸುಕ್ಕಿನ ಸಮಸ್ಯೆಗಳು ನಿವಾರಣೆಯಾಗುತ್ತದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.