ಹೊಸ ವರ್ಷಾರಂಭದಲ್ಲಿಯೇ ಶತ್ರು ರಾಹುವಿನ ಜೊತೆ ಸೂರ್ಯನ ಮೈತ್ರಿ, ಈ ಜನರಿಗೆ ಭಾಗ್ಯೋದಯ-ಉನ್ನತಿಯ ಯೋಗ!

Sun Rahu Conjunction 2024: ಹೊಸ ವರ್ಷಾರಂಭದಲ್ಲಿಯೇ ಮೀನ ರಾಶಿಯಲ್ಲಿ ಗ್ರಹಗಳ ರಾಜ ಸೂರ್ಯ ಹಾಗೂ ಮಾಯಾವಿ ಗ್ರಹ ರಾಹುವಿನ ಮೈತ್ರಿ ನೆರವೇರಲಿದೆ. ಸೂರ್ಯ ಹಾಗೂ ರಾಹುವಿನ ನಡುವೆ ಶತ್ರು ಭಾವದ ಸಂಬಂಧವಿದೆ. ಆದರೆ ಈ ಮೈತ್ರಿಯಿಂದ ಹೊಸ ವರ್ಷದಲ್ಲಿ ಕೆಲ ರಾಶಿಗಳ ಜನರಿಗೆ ಅಪಾರ ಲಾಭ ಸಿಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, Spiritual News In Kannada

ಬೆಂಗಳೂರು: ಗ್ರಹಗಳ ರಾಜ ಸೂರ್ಯ ಹೊಸ ವರ್ಷಾರಂಭದಲ್ಲಿ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಆದರೆ ಮೀನ ರಾಶಿಯಲ್ಲಿ ಈಗಾಗಲೇ ರಾಹು ವಿರಾಜಮಾನನಾಗಿರುವ ಕಾರಣ ಅಲ್ಲಿ ಈ ಎರಡೂ ಗ್ರಹಗಳ ಮತಿರಿ ನೆರವೇರಲಿದೆ. ಮೀನ ರಾಶಿಯಲ್ಲಿ ಶತ್ರುವಿನ ಜೊತೆಗೆ ಸೂರ್ಯನ ಮೈತ್ರಿ ಕೆಲ ರಾಶಿಗಳ ಜನರ ಮೇಲೆ ಸಕಾರಾತ್ಮಕ ಪ್ರಭಾವ ಉಂಟು ಮಾಡಲಿದೆ. ಬನ್ನಿ ಈ ಮೈತ್ರಿಯಿಂದ ಲಾಭ ಪಡೆದುಕೊಳ್ಳುವ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)

 

ಇದನ್ನೂ ಓದಿ-ಈ ರಾಶಿಗಳ ಗೋಚರ ಜಾತಕದಲ್ಲಿ ತಾಮ್ರದ ಪಾದದಲ್ಲಿ ಶನಿಯ ಸಂಚಾರ, ಸಿಗಲಿದೆ ಅಪಾರ ಧನ-ಸಂಪತ್ತು-ಪ್ರತಿಷ್ಠೆ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಗ್ರಹಗಳ ರಾಜ ಸೂರ್ಯ ಹೊಸ ವರ್ಷಾರಂಭದಲ್ಲಿ ಮೀನ ರಾಶಿಗೆ ಪ್ರವೇಶಿಸಲಿದ್ದಾನೆ. ಆದರೆ ಮೀನ ರಾಶಿಯಲ್ಲಿ ಈಗಾಗಲೇ ರಾಹು ವಿರಾಜಮಾನನಾಗಿರುವ ಕಾರಣ ಅಲ್ಲಿ ಈ ಎರಡೂ ಗ್ರಹಗಳ ಮತಿರಿ ನೆರವೇರಲಿದೆ. ಮೀನ ರಾಶಿಯಲ್ಲಿ ಶತ್ರುವಿನ ಜೊತೆಗೆ ಸೂರ್ಯನ ಮೈತ್ರಿ ಕೆಲ ರಾಶಿಗಳ ಜನರ ಮೇಲೆ ಸಕಾರಾತ್ಮಕ ಪ್ರಭಾವ ಉಂಟು ಮಾಡಲಿದೆ. ಬನ್ನಿ ಈ ಮೈತ್ರಿಯಿಂದ ಲಾಭ ಪಡೆದುಕೊಳ್ಳುವ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)  

2 /5

ವೃಷಭ ರಾಶಿ: ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಈ ಮೈತ್ರಿ ನೆರೆವೆರುತ್ತಿದೆ. ಇದರಿಂದ ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ ಮತ್ತು ಮಹತ್ವಾಕಾಂಕ್ಷೆಗಳು ಪೂರ್ಣಗೊಳ್ಳಲಿವೆ. ಇದರ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಭಾರಿ ಧನಲಾಭದಿಂದ ಆರ್ಥಿಕ ಸ್ಥಿತಿ ಪ್ರಬಲವಾಗಲಿದೆ. ಕೆಲಸದಲ್ಲಿ ನೀವು ನಿಮ್ಮ ಶತಪ್ರತಿಶತ ಕೊಡುಗೆ ನೀಡುವ ಕಾರಣ ದೊಡ್ಡ ಪ್ರಾಜೆಕ್ಟ್ ಗಳು ನಿಮ್ಮದಾಗಲಿವೆ. 

3 /5

ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಈ ಮೈತ್ರಿ ರಚನೆಯಾಗುತ್ತಿದೆ. ಇದರಿಂದ ನಿಮ್ಮ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಹೆಚ್ಚಾಗಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ ಮತ್ತು ಇದರಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಮಾನಸಿಕ ಒತ್ತಡದಿಂದ ಮುಕ್ತಿ ಸಿಗಲಿದೆ ಮತ್ತು ಕಾರ್ಯಸ್ಥಳದಲ್ಲಿ ಪ್ರಶಂಸೆಗೆ ಪಾತ್ರರಾಗಿವಿರಿ. ವ್ಯಾಪಾರದ ಕುರಿತು ಹೇಳುವುದಾದರೆ. ದೊಡ್ಡ ಒಪ್ಪಂದಗಳನ್ನು ಮಾಡಿಕೊಳ್ಳುವಿರಿ. 

4 /5

ಮಕರ ರಾಶಿ: ಸೂರ್ಯ ಹಾಗೂ ರಾಹುವಿನ ಈ ಮೈತ್ರಿಯಿಂದ ನಿಮ್ಮ ಜೀವನದ ಮೇಲೂ ಕೂಡ ಸಕಾರಾತ್ಮಕ ಪ್ರಭಾವ ಹೆಚ್ಚಾಗಲಿದೆ. ಸಣ್ಣಪುಟ್ಟ ಕಾರ್ಯಗಳಲ್ಲಿಯೂ ಕೂಡ ಯಶಸ್ಸು ನಿಮ್ಮದಾಗಲಿದೆ. ಆರ್ಥಿಕ ಸ್ಥಿತಿಯ ಕುರಿತು ಹೇಳುವುದಾದರೆ, ಈ ಅವಧಿಯಲ್ಲಿ ನಿಮ್ಮ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ.. ಸೂರ್ಯದೇವನ ಕೃಪೆಯಿಂದ ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯಬೇಡಿ, ಏಕೆಂದರೆ ಯಶಸ್ಸು ನಿಮಗೆ ಕಟ್ಟಿಟ್ಟ ಬುತ್ತಿ ಎಂದರೆ ತಪ್ಪಾಗಲಾರದು. ಕಾರ್ಯಸ್ಥಳದಲ್ಲಿ ನಿಮ್ಮ ಸ್ಥಿತಿ ಪ್ರಬಲವಾಗಿರಲಿದೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)