Surya Gochar 2024: ಶತ್ರು ಗ್ರಹದೊಂದಿಗೆ ಸೂರ್ಯ- ಈ ರಾಶಿಯವರಿಗೆ ಹೆಜ್ಜೆ ಹೆಜ್ಜೆಗೂ ಸಂಕಷ್ಟ

Surya Gochar 2024: ಕೆಲವೇ ದಿನಗಳಲ್ಲಿ ಗ್ರಹಗಳ ರಾಜ ಸೂರ್ಯದೇವನು ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಈ ಸಮಯದಲ್ಲಿ ತನ್ನ ಶತ್ರು ಗ್ರಹ ಶನಿಯೊಂದಿಗೆ ಸಂಯೋಗ ಹೊಂದಲಿದ್ದಾನೆ. ಇದರ ಪರಿಣಾಮ ದ್ವಾದಶ ರಾಶಿಗಳ ಮೇಲೂ ಕಂಡು ಬರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಜ್ಯೋತಿಷ್ಯ ಶಾಸ್ತ್ರ ಪ್ರಕಾರ, ಇನ್ನೊಂದು ವಾರದಲ್ಲಿ ಎಂದರೆ  ಫೆಬ್ರವರಿ 13 ರಂದು ಗ್ರಹಗಳ ರಾಜ ಸೂರ್ಯದೇವನು ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. 

2 /8

ಈಗಾಗಲೇ ನ್ಯಾಯದ ದೇವರು ಶನಿ ದೇವ ಕುಂಭ ರಾಶಿಯಲ್ಲಿ ಉಪಸ್ಥಿತನಿದ್ದಾನೆ. 

3 /8

ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ರಾಜ ಸೂರ್ಯ ಮತ್ತವನ ಪುತ್ರ ಶನಿಯನ್ನು  ಶತ್ರು ಗ್ರಹಗಳು ಎಂದು ಪರಿಗಣಿಸಲಾಗಿದೆ. 

4 /8

ಶತ್ರು ಗ್ರಹದೊಂದಿಗೆ ಸೂರ್ಯನ ಸಂಯೋಗವು ಎಲ್ಲಾ 12 ರಾಶಿಯವರ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದಾಗ್ಯೂ, ಈ ಸಮಯದಲ್ಲಿ ಮೂರು ರಾಶಿಯವರು ತುಂಬಾ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ. ಅವುಗಳೆಂದರೆ... 

5 /8

ಸೂರ್ಯ ಮತ್ತು ಶನಿ ಸಂಯೋಗವು ಕರ್ಕಾಟಕ ರಾಶಿಯ ಜನರಿಗೆ ಕೌಟುಂಬಿಕ ಸಮಸ್ಯೆಗಳನ್ನು ಹೆಚ್ಚಿಸಲಿದೆ. ಇದಲ್ಲದೆ, ಆರೋಗ್ಯವೂ ಹದಗೆಡಬಹುದು. ಯಾವುದೇ ರೀತಿಯ ಹೂಡಿಕೆಯಿಂದ ನಷ್ಟ ಅನುಭವಿಸಬೇಕಾಗಬಹುದು. 

6 /8

ಸೂರ್ಯ ರಾಶಿ ಬದಲಾವಣೆ, ಸೂರ್ಯ-ಶನಿ ಯುತಿಯ ಸಮಯದಲ್ಲಿ ಸಿಂಹ ರಾಶಿಯವರು ಎಚ್ಚರಿಕೆಯಿಂದ ಇರಬೇಕು. ಈ ಸಮಯದಲ್ಲಿ ನಿಮ್ಮ ಸಂಗಾಗಿಯೊಂದಿಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ಯಾವುದೇ ರೀತಿಯ ಅನವಶ್ಯಕವಾದವು ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚಿಸುವ ಸಾಧ್ಯತೆ ಇದೆ. 

7 /8

ಸೂರ್ಯ ಮತ್ತು ಶನಿಯ ಸಂಯೋಜನೆ ಸಮಯದಲ್ಲಿ ಮಕರ ರಾಶಿಯವರಿಗೂ ಸಮಸ್ಯೆಗಳು ಹೆಚ್ಚಾಗಲಿವೆ. ಈ ಸಮಯದಲ್ಲಿ ಹಣಕಾಸಿನ ಸಮಸ್ಯೆಗಳು ಹೆಚ್ಚಾಗಬಹುದು. ಇದು ನಿಮ್ಮ ವೈಯಕ್ತಿಕ ಜೀವನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಯಾವುದೇ ರೀತಿಯ ಹೂಡಿಕೆ ವ್ಯವಹಾರಗಳಿಂದ ಅಂತರ ಕಾಯ್ದುಕೊಳ್ಳುವುದು ಒಳ್ಳೆಯದು. 

8 /8

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.