Sun Transit Effect: ಜ್ಯೋತಿಷ್ಯದಲ್ಲಿ ಗ್ರಹಗಳ ಅಧಿಪತಿ ಎಂದು ಕರೆಯಲ್ಪಡುವ ಸೂರ್ಯ ಸದ್ಯ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು, ಶೀಘ್ರದಲ್ಲೇ ತನ್ನ ಉಚ್ಚ ರಾಶಿಚಕ್ರಕ್ಕೆ ಪದಾರ್ಪಣೆ ಮಾಡಲಿದ್ದಾನೆ.
Sun Transit: ವೈದಿಕ ಜ್ಯೋತಿಷ್ಯದಲ್ಲಿ ಸೂರ್ಯದೇವನನ್ನು ಆತ್ಮ ಗೌರವ, ಆತ್ಮ ವಿಶ್ವಾಸ, ನಾಯಕತ್ವದ ಅಂಶವೆಂದು ಪರಿಗಣಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಏಪ್ರಿಲ್ 14, 2025ರಂದು ಗ್ರಹಗಳ ಅಧಿಪತಿ ಸೂರ್ಯ ತನ್ನ ಉಚ್ಚ ರಾಶಿಚಕ್ರಚಿಹ್ನೆ ಮೇಷ ರಾಶಿಗೆ ಪ್ರವೇಶಿಸಲಿದ್ದಾನೆ.
ಉಚ್ಚ ರಾಶಿಯಲ್ಲಿರುವ ಸೂರ್ಯನ ಪ್ರವೇಶದೊಂದಿಗೆ ಕೆಲವರು ವೃತ್ತಿ-ವ್ಯವಹಾರದಲ್ಲಿ ಅಪಾಯ ಕೀರ್ತಿ, ಯಶಸ್ಸನ್ನು ಪಡೆಯಲಿದ್ದಾರೆ. ಸಮಾನದಲ್ಲಿ ಅವರ ಪ್ರತಿಷ್ಠೆ ಹೆಚ್ಚಾಗಲಿದೆ. ಒಟ್ಟಾರೆಯಾಗಿ ಇದು ಅವರಿಗೆ ಗೋಲ್ಡನ್ ಟೈಮ್ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
ಮೇಷ ರಾಶಿ: ಸ್ವ ರಾಶಿಯಲ್ಲಿ ಸೂರ್ಯನ ಪ್ರವೇಶವು ಈ ರಾಶಿಯವರ ಜೀವನದಲ್ಲಿ ಹಲವು ಆಯಾಮಗಳಲ್ಲಿ ಧನಾತ್ಮಕ ಬದಲಾವಣೆಗಳನ್ನು ತರ್ಲೈದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಸಾಧ್ಯತೆ ಇದೆ. ಇನ್ನೂ ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ.
ಸಿಂಹ ರಾಶಿ: ಈ ರಾಶಿಯ ಅಧಿಪತಿ ಗ್ರಹವೂ ಆಗಿರುವ ಸೂರ್ಯ ದೇವ ಉಚ್ಚ ರಾಶಿಯಲ್ಲಿ ಇರುವುದರಿಂದ ಈ ರಾಶಿಯವರ ಅದೃಷ್ಟ ಹೊಳೆಯಲಿದೆ. ಮನೆಯಲ್ಲಿ ಶುಭ ಕಾರ್ಯಗಳು ಜರುಗಲಿವೆ. ಹಣಕಾಸಿನ ಹರಿವು ಹೆಚ್ಚಾಗಿ ಆರ್ಥಿಕ ಸಮಸ್ಯೆಗಳಿಂದ ಪರಿಹಾರ ಪಡೆಯುವಿರಿ.
ಮಕರ ರಾಶಿ: ಸೂರ್ಯ ಸಂಚಾರವು ಈ ರಾಶಿಯವರಿಗೆ ಉದ್ಯೋಗದಲ್ಲಿ ಪ್ರಮೋಷನ್, ವ್ಯವಹಾರದಲ್ಲಿ ಬಂಪರ್ ಲಾಭವನ್ನು ನೀಡಲಿದೆ. ಆಸ್ತಿ ಸಂಬಂಧಿತ ಕಾನೂನು ವ್ಯವಹಾರಗಳಲ್ಲಿ ಜಯ ಸಾಧಿಸುವಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.