Sun Transit: ಪ್ರತಿ ತಿಂಗಳು ತನ್ನ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸುವ ಸೂರ್ಯ ದೇವ ಜೂನ್ನಲ್ಲಿ, ಬುಧನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರ ಫಲವಾಗಿ ಕೆಲವು ರಾಶಿಯ ಜನರಿಗೆ ಬಂಪರ್ ಅದೃಷ್ಟ ಕೂಡಿಬರಲಿದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ರಾಜ ಸೂರ್ಯನು ಜೂನ್ 15 ರಂದು ಮಧ್ಯಾಹ್ನ 12:16ಕ್ಕೆ ಬುಧನ ರಾಶಿಚಕ್ರ ಚಿಹ್ನೆಯಾದ ಮಿಥುನ ರಾಶಿಗೆ ಪ್ರವೇಶಿಸಲಿದ್ದಾನೆ.
ಸೂರ್ಯ ರಾಶಿ ಪರಿವರ್ತನೆಯ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೆ, ಈ ಸಮಯದಲ್ಲಿ, ಕೆಲವು ರಾಶಿಯವರಿಗೆ ಭಾರೀ ಯಶಸ್ಸು, ಅಪಾರ ಸಂಪತ್ತನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
ಜೂನ್ನಲ್ಲಿ ಸೂರ್ಯ ಸಂಚಾರವು ಮೇಷ ರಾಶಿಯ ಜನರಿಗೆ ಉದ್ಯೋಗದಲ್ಲಿ ಯಶಸ್ಸು, ವ್ಯಾಪಾರದಲ್ಲಿ ಬಂಪರ್ ಲಾಭವನ್ನು ನೀಡಲಿದೆ. ಇದರಿಂದಾಗಿ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ವೈವಾಹಿಕ ಜೀವನದಲ್ಲಿ ಸಂತೋಷವನ್ನು ಆನಂದಿಸುವಿರಿ.
ಸ್ವ ರಾಶಿಯಲ್ಲಿ ಸೂರ್ಯನ ಪ್ರವೇಶ ಮಿಥುನ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಉದ್ಯೋಗಸ್ಥರು ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಬಹುದು. ವ್ಯಾಪಾರ ಸಂಬಂಧಿತ ಪ್ರಯಾಣ ಫಲಪ್ರದವಾಗಿರಲಿದೆ.
ಸೂರ್ಯ ಸಂಚಾರವು ಕನ್ಯಾ ರಾಶಿಯವರಿಗೆ ವೃತ್ತಿ ಸಂಬಂಧಿತ ವಿಷಯಗಳಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲವನ್ನು ನೀಡಲಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಮಯ. ವ್ಯಾಪಾರ ವಿಸ್ತರಿಸಲು ಯೋಚಿಸುತ್ತಿರುವವರಿಗೂ ಒಳ್ಳೆಯ ಸಮಯ ಎಂದು ಹೇಳಲಾಗುತ್ತಿದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.