Surya Gochar 2024: ಸ್ವ ರಾಶಿಗೆ ಗ್ರಹಗಳ ರಾಜನ ಪ್ರವೇಶ, ಸೂರ್ಯನಂತೆಯೇ ಉಜ್ವಲಿಸಲಿದೆ ಈ ರಾಶಿಯವರ ಭವಿಷ್ಯ

Surya Gochar 2024: ಶ್ರಾವಣ ಮಾಸದಲ್ಲಿ ಸೂರ್ಯ ರಾಶಿ ಪರಿವರ್ತನೆಯಿಂದ ಮೂರು ರಾಶಿಯವರ ಬದುಕು ಬಂಗಾರವಾಗಲಿದೆ ಎನ್ನಲಾಗುತ್ತಿದೆ. 

Surya Gochar 2024: ಇದೇ ಆಗಸ್ಟ್ 16ರಂದು ಸೂರ್ಯ ದೇವನು ತನ್ನದೇ ರಾಶಿಚಕ್ರ ಚಿಹ್ನೆಯಾದ ಸಿಂಹ ರಾಶಿಗೆ ಪ್ರವೇಶಿಸಲಿದ್ದಾನೆ.  ಶ್ರಾವಣ ಮಾಸದಲ್ಲಿ ಸೂರ್ಯ ರಾಶಿ ಪರಿವರ್ತನೆಯಿಂದ ಮೂರು ರಾಶಿಯವರ ಬದುಕು ಬಂಗಾರವಾಗಲಿದೆ ಎನ್ನಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಇದೇ ಆಗಸ್ಟ್ 16ರಂದು ಸೂರ್ಯ ದೇವನು ತನ್ನದೇ ರಾಶಿಚಕ್ರ ಚಿಹ್ನೆಯಾದ ಸಿಂಹ ರಾಶಿಗೆ ಪ್ರವೇಶಿಸಲಿದ್ದಾನೆ. 

2 /6

ಶ್ರಾವಣ ಮಾಸದಲ್ಲಿ ತನ್ನದೇ ರಾಶಿಚಕ್ರ ಚಿಹ್ನೆಗೆ ಗ್ರಹಗಳ ರಾಜ ಸೂರ್ಯ ಗ್ರಹ ಪ್ರವೇಶವು ಕೆಲವು ರಾಶಿಯವರ ಬದುಕನ್ನು ಹಸನಾಗಿಸಲಿದೆ. 

3 /6

ಸೂರ್ಯ ರಾಶಿ ಪರಿವರ್ತನೆಯಿಂದ ಉದ್ಯೋಗದಲ್ಲಿ ಯಶಸ್ಸು, ಭೂಮಿ, ವಾಹನ ಖರೀದಿ ಯೋಗವಿದೆ. ಹಣಕಾಸಿನ ಹರಿವು ಹೆಚ್ಚಾಗಿ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. 

4 /6

ಈ ರಾಶಿಯ ಜನರು ಸೂರ್ಯ ಸಂಚಾರದಿಂದ ವಿಶೇಷ ಪ್ರಯೋಜನ ಪಡೆಯಲಿದ್ದಾರೆ. ವೃತ್ತಿ ಬದುಕಷ್ಟೇ ಅಲ್ಲ ವೈಯಕ್ತಿಕ ಬದುಕಿನಲ್ಲೂ ನಿಮ್ಮ ಸಮಸ್ಯೆಗಳು ಪರಿಹಾರವಾಗಲಿವೆ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. 

5 /6

ಈ ಅವಧಿಯಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರೆತು ಉದ್ಯೋಗದಲ್ಲಿ ಬಡ್ತಿ, ವಿದೇಶದಲ್ಲಿ ಉದ್ಯೋಗಾವಕಾಶ ದೊರೆಯಲಿದೆ. ನಿಮ್ಮ ಬಹು ದಿನಗಳ ಕನಸು ನನಸಾಗುವ ಸಮಯವಿದು. 

6 /6

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.