ಸೂರ್ಯ ಗೋಚಾರದಿಂದ 3 ಶುಭಕರ ರಾಜಯೋಗದಿಂದ ಈ ರಾಶಿಯವರ ಬಾಳೇ ಬಂಗಾರ

Surya Gochar: ಆಗಸ್ಟ್ 15ರಂದು ಗ್ರಹಗಳ ರಾಜ ಸೂರ್ಯದೇವನು ಸಿಂಹ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮವಾಗಿ ಶುಭಕರ ಯೋಗಗಳು ನಿರ್ಮಾಣವಾಗಲಿವೆ.

Sun Transit: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದು (ಆಗಸ್ಟ್ 15) ಸೂರ್ಯ ದೇವನು ತನ್ನದೇ ಆದ ಸಿಂಹ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಇದರಿಂದಾಗಿ ಶುಭಯೋಗಗಳು ರೂಪುಗೊಳ್ಳಲಿದ್ದು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟವನ್ನು ಬೆಳಗಿಸಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /10

ಆಗಸ್ಟ್ 15ರ ಈ ದಿನ ಗ್ರಹಗಳ ಅಧಿಪತಿ ಸೂರ್ಯದೇವ ತನ್ನದೇ ಆದ ಸಿಂಹ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಸೂರ್ಯ ರಾಶಿ ಪರಿವರ್ತನೆಯಿಂದ ಶುಭ ಯೋಗಗಳು ನಿರ್ಮಾಣವಾಗಲಿವೆ. 

2 /10

ಈಗಾಗಲೇ ಸಿಂಹ ರಾಶಿಯಲ್ಲಿ ಬುಧ-ಶುಕ್ರರ ಯುತಿಯಿಂದ ಲಕ್ಷ್ಮೀ ನಾರಾಯಣ ಯೋಗ ರೂಪುಗೊಂಡಿದೆ. 

3 /10

ಇದೀಗ ಸಿಂಹ ರಾಶಿಗೆ ಸೂರ್ಯನ ಪ್ರವೇಶದೊಂದಿಗೆ ಸೂರ್ಯ-ಬುಧರ ಸಂಯೋಗದಿಂದ ಬುಧಾದಿತ್ಯ ರಾಜಯೋಗ ಹಾಗೂ ಸೂರ್ಯ-ಶುಕ್ರರ ಸಂಯೋಗದಿಂದ ಶುಕ್ರಾದಿತ್ಯ ರಾಜಯೋಗಗಳು ನಿರ್ಮಾಣವಾಗಲಿವೆ. 

4 /10

ಈ ರೀತಿಯಲ್ಲಿ ಸಿಂಹರಾಶಿಯಲ್ಲಿ ಲಕ್ಷ್ಮೀ ನಾರಾಯಣ,  ಬುಧಾದಿತ್ಯ, ಶುಕ್ರಾದಿತ್ಯ ರಾಜಯೋಗದಿಂದಾಗಿ ಕೆಲವು ರಾಶಿಯವರ ಬದುಕು ಸೂರ್ಯನಂತೆಯೇ ಉಜ್ವಲಿಸಲಿದೆ ಎಂದು ಹೇಳಲಾಗುತ್ತಿದೆ.   

5 /10

ಕೈ ಹಾಕಿದ ಕೆಲಸಗಲಲ್ಲೆಲ್ಲಾ ವಿಜಯ. ಮಕ್ಕಳಿಂದ ಸಂತಸದ ಸುದ್ದಿ, ಹಣಕಾಸಿನ ಸ್ಥಿತಿಯಲ್ಲಿ ಸುಧಾರಣೆ ಜೊತೆಗೆ ದಾಂಪತ್ಯ ಜೀವನದಲ್ಲಿ ಸುಖ-ನೆಮ್ಮದಿಯನ್ನು ಕಾಣಬಹುದು.   

6 /10

ವ್ಯಾಪಾರಸ್ಥರಿಗೆ ಸುವರ್ಣ ಸಮಯ. ನಿಮ್ಮ ಬಹುದಿನಗಳ ಕನಸು ನನಸಾಗುವ ಕಾಲ. ಉದ್ಯೋಗಸ್ಥರಿಗೆ ಬಡ್ತಿ, ದೂರ ಪ್ರಯಾಣದಿಂದ ಧನಲಾಭವಾಗಲಿದೆ. 

7 /10

ಆಪ್ತ ಸ್ನೇಹಿತರಿಂದ ಸ್ಥಗಿತಗೊಂಡಿರುವ ಕೆಲಸಗಳಲ್ಲಿ ಪ್ರಗತಿ ಕಂಡು ಬರಲಿದೆ. ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಆರೋಗ್ಯದಲ್ಲಿ ಸುಧಾರಣೆ. ಕಾರ್ಮಿಕ ವರ್ಗದವರಿಗೆ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಹಣಕಾಸಿನ ಸಮಸ್ಯೆಗಳಿಂದ ಪರಿಹಾರ ದೊರೆಯಲಿದೆ. 

8 /10

ಅದೃಷ್ಟದ ಸಂಪೂರ್ಣ ಬೆಂಬಲ ನಿಮ್ಮೊಂದಿಗಿದ್ದು ವ್ಯಾಪಾರ-ವ್ಯವಹಾರದಲ್ಲಿ ಯಶಸ್ಸು. ಸಂಪತ್ತು ವೃದ್ದಿಯಾಗಿ ಮನೆಯಲ್ಲಿ ಮಂಗಳ ಕಾರ್ಯಗಳು ಜರುಗುವ ಸಾಧ್ಯತೆ ಇದೆ. ವ್ಯಾಪಾರವನ್ನು ವಿಸ್ತರಿಸಲು ಅನುಕೂಲಕರ ಸಮಯ. 

9 /10

ವೃತ್ತಿ-ವ್ಯವಹಾರಕ್ಕೆ ಸಂಬಂಧಿಸಿದಂತೆ ಅದೃಷ್ಟದ ಸಮಯ. ಉದ್ಯೋಗಸ್ಥರಿಗೆ ಕೀರ್ತಿ, ಯಶಸ್ಸು. ಪ್ರಯಾಣದಿಂದ ಲಾಭ. ಬೇರೆಡೆ ಸಿಲುಕಿರುವ ಹಣ ಕೈ ಸೇರುವ ಕಾಲ. ಉತ್ತಮ ಆರೋಗ್ಯವನ್ನು ಅನುಭವಿಸುವಿರಿ. 

10 /10

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.