ಈ ರಾಶಿಯವರ ಎಲ್ಲಾ ರೀತಿಯ ಕಷ್ಟಗಳಿಗೆ ಬೀಳುವುದು ತೆರೆ ! ಇನ್ನೊಂದು ವಾರದಲ್ಲಿ ಸೂರ್ಯನಂತೆ ಬೆಳಗುವುದು ಅದೃಷ್ಟ !
ಕುಟುಂಬದ ಬೆಳವಣಿಗೆಗೆ ಇದು ಉತ್ತಮ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಕಳೆದ ವರ್ಷಗಳಲ್ಲಿ ಮಾಡಿದ ನಿಮ್ಮ ಕೆಲಸದ ಸಕಾರಾತ್ಮಕ ಫಲಿತಾಂಶಗಳು ಈಗ ಸಿಗುತ್ತದೆ.
ನಿಮ್ಮ ವ್ಯಕ್ತಿತ್ವದಿಂದ ಇತರರನ್ನು ನಿಮ ಕಡೆ ಸೆಳೆಯುವುದು ಸಾಧ್ಯವಾಗುತ್ತದೆ. ಸಮಾಲೋಚನೆ, ಮಾರ್ಕೆಟಿಂಗ್ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ತೊಡಗಿರುವ ಜನರು ತಮ್ಮ ವೃತ್ತಿಪರ ಜೀವನದಲ್ಲಿ ಪ್ರಗತಿಯನ್ನು ಸಾಧಿಸಬಹುದು. ಮನೆಯಲ್ಲಿ ಕೆಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಬಹುದು
ಆಧ್ಯಾತ್ಮಿಕತೆಯತ್ತ ನಿಮ್ಮ ಒಲವು ಹೆಚ್ಚಾಗುತ್ತದೆ. ಜನರು ನಿಮ್ಮ ನಾಯಕತ್ವದ ಸಾಮರ್ಥ್ಯಗಳಿಂದ ಪ್ರಭಾವಿತರಾಗುತ್ತಾರೆ. ನಿಮ್ಮೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಾರೆ. ನಿಮ್ಮ ಪೋಷಕರು ಮತ್ತು ಗುರುಗಳಿಂದ ಸಂಪೂರ್ಣ ಆಶೀರ್ವಾದ ಸಿಗುತ್ತದೆ. ವೃತ್ತಿಜೀವನದಲ್ಲಿ ಮುಂದುವರಿಯುವಲ್ಲಿ ಯಶಸ್ವಿಯಾಗುತ್ತೀರಿ.
ಆಸ್ತಿ ಹಣ ಹೆಚ್ಚಾಗುವುದು. ಐಷಾರಾಮಿ ವಸ್ತುಗಳಿಗೆ ಖರ್ಚು ಮಾಡುವಿರಿ. ಯಾರನ್ನಾದರೂ ಪ್ರೀತಿಸುತ್ತಿದ್ದರೆ ಅವರೊಂದಿಗೆ ಮದುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.