Photos: ಮಾಲ್ಡೀವ್ಸ್‌ನಲ್ಲಿ ನಟಿ ಸನ್ನಿ ಲಿಯೋನ್ ಮೋಹಕ ಲುಕ್!

Sunny Leon: ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಮಾಲ್ಡೀವ್ಸ್‌ನಲ್ಲಿ ಎಂಜಾಯ್‌ ಮಾಡುತ್ತಿದ್ದಾರೆ. 

Sunny Leon: ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಮಾಲ್ಡೀವ್ಸ್‌ನಲ್ಲಿ ಎಂಜಾಯ್‌ ಮಾಡುತ್ತಿದ್ದಾರೆ. ಬಾಲಿವುಡ್‌ಗೆ ಬರುವುದಕ್ಕೂ ಮುನ್ನ ಅಡಲ್ಟ್‌ ಸಿನಿಮಾ ಇಂಡಸ್ಟ್ರಿಯಲ್ಲಿ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದರು ಸನ್ನಿ ಲಿಯೋನ್‌. 

1 /6

ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಮಾಲ್ಡೀವ್ಸ್‌ನಲ್ಲಿ ಎಂಜಾಯ್‌ ಮಾಡುತ್ತಿದ್ದಾರೆ.

2 /6

ಬಾಲಿವುಡ್‌ಗೆ ಬರುವುದಕ್ಕೂ ಮುನ್ನ ಅಡಲ್ಟ್‌ ಸಿನಿಮಾ ಇಂಡಸ್ಟ್ರಿಯಲ್ಲಿ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದರು ಸನ್ನಿ ಲಿಯೋನ್‌. 

3 /6

ನಂತರ ಹಿಂದಿ ಚಿತ್ರರಂಗದಲ್ಲೂ ಮಿಂಚಿದರು. ಸನ್ನಿ ಲಿಯೋನ್‌ ಮೂಲ ಹೆಸರು ಕರನ್‌ಜಿತ್‌ ಕೌರ್‌ ವೋಹ್ರಾ. 

4 /6

ರಾಗಿಣಿ ಎಂ.ಎಂ.ಎಸ್ 2, ಜಾಕಪಾಟ್ ಮುಂತಾದ ಚಿತ್ರಗಳಲ್ಲಿ ಸನ್ನಿ ಲಿಯೋನ್ ನಟಿಸಿದ್ದಾರೆ. 

5 /6

ಕನ್ನಡದಲ್ಲಿ ಪ್ರೇಮ್ ನಿರ್ದೆಶನದ ಡಿಕೆ ಚಿತ್ರದಲ್ಲಿ ಒಂದು ಹಾಡಿಗೆ ಡ್ಯಾನ್ಸ್ ಮಾಡಿದ್ದರು. 

6 /6

2013 ರಿಂದ ನೀಲಿ ಚಿತ್ರಗಳಿಗೆ ವಿದಾಯ ಹೇಳಿದ ಸನ್ನಿ ಪ್ರಸ್ತುತ ಬಾಲಿವುಡ್ ಚಿತ್ರರಂಗದ ಬಹುಬೇಡಿಕೆಯ ನಟಿ.