Photos: ಮಾಲ್ಡೀವ್ಸ್‌ನಲ್ಲಿ ನಟಿ ಸನ್ನಿ ಲಿಯೋನ್ ಮೋಹಕ ಲುಕ್!

Thu, 24 Mar 2022-2:41 pm,

ಬಾಲಿವುಡ್‌ ನಟಿ ಸನ್ನಿ ಲಿಯೋನ್‌ ಮಾಲ್ಡೀವ್ಸ್‌ನಲ್ಲಿ ಎಂಜಾಯ್‌ ಮಾಡುತ್ತಿದ್ದಾರೆ.

ಬಾಲಿವುಡ್‌ಗೆ ಬರುವುದಕ್ಕೂ ಮುನ್ನ ಅಡಲ್ಟ್‌ ಸಿನಿಮಾ ಇಂಡಸ್ಟ್ರಿಯಲ್ಲಿ ಅವರು ದೊಡ್ಡ ಮಟ್ಟದ ಹೆಸರು ಮಾಡಿದ್ದರು ಸನ್ನಿ ಲಿಯೋನ್‌. 

ನಂತರ ಹಿಂದಿ ಚಿತ್ರರಂಗದಲ್ಲೂ ಮಿಂಚಿದರು. ಸನ್ನಿ ಲಿಯೋನ್‌ ಮೂಲ ಹೆಸರು ಕರನ್‌ಜಿತ್‌ ಕೌರ್‌ ವೋಹ್ರಾ. 

ರಾಗಿಣಿ ಎಂ.ಎಂ.ಎಸ್ 2, ಜಾಕಪಾಟ್ ಮುಂತಾದ ಚಿತ್ರಗಳಲ್ಲಿ ಸನ್ನಿ ಲಿಯೋನ್ ನಟಿಸಿದ್ದಾರೆ. 

ಕನ್ನಡದಲ್ಲಿ ಪ್ರೇಮ್ ನಿರ್ದೆಶನದ ಡಿಕೆ ಚಿತ್ರದಲ್ಲಿ ಒಂದು ಹಾಡಿಗೆ ಡ್ಯಾನ್ಸ್ ಮಾಡಿದ್ದರು. 

2013 ರಿಂದ ನೀಲಿ ಚಿತ್ರಗಳಿಗೆ ವಿದಾಯ ಹೇಳಿದ ಸನ್ನಿ ಪ್ರಸ್ತುತ ಬಾಲಿವುಡ್ ಚಿತ್ರರಂಗದ ಬಹುಬೇಡಿಕೆಯ ನಟಿ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link