2018ರಲ್ಲಿ ಗೂಗಲ್‌ನಲ್ಲಿ ಅತಿಹೆಚ್ಚು ಸರ್ಚ್ ಮಾಡಿದ ಸೆಲೆಬ್ರಿಟಿ ಯಾರು ಗೊತ್ತಾ?

2018ರಲ್ಲಿ ಜನತೆ ಅತಿ ಹೆಚ್ಚು ಸರ್ಚ್ ಮಾಡಿದ ಭಾರತದ ಸೆಲೆಬ್ರಿಟಿಗಳ ಪಟ್ಟಿಯನ್ನು ಗೂಗಲ್ ಬಿಡುಗಡೆ ಮಾಡಿದೆ. ಬಾಲಿವುಡ್ ಸೆಲೆಬ್ರಿಟಿಗಳಾದ ಸಲ್ಮಾನ್ ಖಾನ್, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್ ಅವರನ್ನೆಲ್ಲಾ ಹಿಂದಿಕ್ಕಿ ಈ ನಟಿ ಟಾಪ್ ಸ್ಥಾನ ಪಡೆದಿದ್ದಾರೆ. ಅವರೇ ಬಾಲಿವುಡ್ ಹಾಟ್ ಬೆಡಗಿ ಸನ್ನಿ ಲಿಯೋನ್...

  • Dec 27, 2018, 21:04 PM IST

ನವದೆಹಲಿ: ಪ್ರತಿಬಾರಿಯಂತೆ ವರ್ಷ ಕಳೆದು ಹೊಸ ವರ್ಷದ ಆಗಮನಕ್ಕೆ ಎಲ್ಲರೂ ಕಾಯುತ್ತಿದ್ದಾರೆ. ಈ ಸಂದರ್ಭದಲ್ಲಿ ಜನತೆ ಅತಿ ಹೆಚ್ಚು ಸರ್ಚ್ ಮಾಡಿದ ಭಾರತದ ಸೆಲೆಬ್ರಿಟಿಗಳ ಪಟ್ಟಿಯನ್ನು ಗೂಗಲ್ ಬಿಡುಗಡೆ ಮಾಡಿದೆ. ಬಾಲಿವುಡ್ ಸೆಲೆಬ್ರಿಟಿಗಳಾದ ಸಲ್ಮಾನ್ ಖಾನ್, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್ ಅವರನ್ನೆಲ್ಲಾ ಹಿಂದಿಕ್ಕಿ ಈ ನಟಿ ಟಾಪ್ ಸ್ಥಾನ ಪಡೆದಿದ್ದಾರೆ. ಅವರೇ ಬಾಲಿವುಡ್ ಹಾಟ್ ಬೆಡಗಿ ಸನ್ನಿ ಲಿಯೋನ್...

ಬಾಲಿವುಡ್ ನಟಿಯಾಗಿ ಅಷ್ಟೇ ಅಲ್ಲದೆ, ಇತರ ವಿಷಯಗಳ ಬಗ್ಗೆ ತಿಳಿಯಲು ಜನ ಸನ್ನಿ ಲಿಯೋನ್(37) ಬಗ್ಗೆ ಗೂಗಲ್ ನಲ್ಲಿ ಸಾಕಷ್ಟು ಹುಡುಕಾಟ ನಡೆಸಿದ್ದಾರಂತೆ. ಈ ಬಗ್ಗೆ ಗೂಗಲ್ ರಿಪೋರ್ಟ್ ಬಿಡುಗಡೆ ಮಾಡಿದೆ. ಈ ವರ್ಷ ಯಾವುದೇ ಸಿನಿಮಾದಲ್ಲಿ ಸನ್ನಿ ಕಾಣಿಸಿಕೊಳ್ಳದಿದ್ದರೂ ಅವರ ವೆಬ್ ಸೀರಿಸ್, ಬಯೋಪಿಲ್, ಸೋಶಿಯಲ್ ಮೀಡಿಯಾ ಅಪ್ಡೇಟ್'ಗಳು ಜನರು ಹೆಚ್ಚು ಹುಡುಕುವಂತೆ ಮಾಡಿದವು ಎಂದು ವರದಿ ತಿಳಿಸಿದೆ. ಸನ್ನಿ ಲಿಯೋನ್ ನಂತರದ ಸ್ಥಾನದಲ್ಲಿ ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಮತ್ತು ಅನುಷ್ಕಾ ಶರ್ಮಾ ಇದ್ದಾರೆ. 

1 /6

2 /6

3 /6

4 /6

5 /6

6 /6