ಈ super Drink ಅನ್ನು ಬೆಳಿಗ್ಗೆ ಎದ್ದ ತಕ್ಷಣ ಕುಡಿದು ಬಿಡಿ ! ಶುಗರ್ ಎಷ್ಟೇ ಹೈ ಇದ್ದರೂ ನಾರ್ಮಲ್ ಆಗಿ ಬಿಡುತ್ತದೆ

Tips to reduce Blood sugar:ಪ್ರಪಂಚದಾದ್ಯಂತ ಮಧುಮೇಹ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯೇ  ಮಧುಮೇಹಕ್ಕೆ ಪ್ರಮುಖ ಕಾರಣ. 
 

Blood sugar control tips : ಒಬ್ಬ ವ್ಯಕ್ತಿಗೆ ಒಮ್ಮೆ ಮಧುಮೇಹ ಬಂದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ ಎನ್ನುವುದು ಕಹಿ ಸತ್ಯ.ಆದರೆ ಕೆಲವು ಸರಳ ಹಂತಗಳನ್ನು ಅನುಸರಿಸುವ ಮೂಲಕ ಇದನ್ನು ನಿಯಂತ್ರಿಸಬಹುದು. ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ನೈಸರ್ಗಿಕ ಪಾನೀಯಗಳಿವೆ. ಇವುಗಳನ್ನು ಸೇವಿಸುವ ಮೂಲಕ ಮನೆಯಲ್ಲಿಯೇ ಸುಲಭವಾಗಿ ಬ್ಲಡ್ ಶುಗರ್ ಅನ್ನು ನಿಯಂತ್ರಿಸಬಹುದು. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಅವರು ಹೆಚ್ಚಿನ ಸಕ್ಕರೆ ಹೊಂದಿರುವ ಆಹಾರ ಸೇವನೆಯಿಂದ ದೂರ ಇರಬೇಕು. ಇದರೊಂದಿಗೆ, ಮಧುಮೇಹ ರೋಗಿಗಳಿಗೆ ದೈಹಿಕ ಚಟುವಟಿಕೆ ಕೂಡಾ ಬಹಳ ಮುಖ್ಯವಾಗಿದೆ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವ ಕೆಲವು ಸರಳ ನೈಸರ್ಗಿಕ ಪಾನೀಯಗಳು ಇಲ್ಲಿವೆ.  

2 /6

ಮಧುಮೇಹ ರೋಗಿಗಳಿಗೆ ಬೆಳಿಗ್ಗೆ ಹಾಗಲಕಾಯಿ ರಸವನ್ನು ಕುಡಿಸಬೇಕು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದು ಮಾತ್ರವಲ್ಲದೆ ಇತರ ಅನೇಕ ಆರೋಗ್ಯ ಸಮಸ್ಯೆಗಳನ್ನು ಸರಿಪಡಿಸುತ್ತದೆ. ಇದರ ಕಹಿಯು ಮಧುಮೇಹಿಗಳ ಆರೋಗ್ಯಕ್ಕೆ ಸಿಹಿಯಾಗಿರುತ್ತದೆ.   

3 /6

ಮಧುಮೇಹಿಗಳಿಗೆ ಬಹಳಷ್ಟು ಪ್ರಯೋಜನಗಳನ್ನು ನೀಡುವ ವಸ್ತುಗಳಲ್ಲಿ ನೆಲ್ಲಿಕಾಯಿಗೆ ಪ್ರಮುಖ ಸ್ಥಾನವಿದೆ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿನ ಹೆಚ್ಚಳವನ್ನು ತಡೆಯುತ್ತದೆ. ನೆಲ್ಲಿಕಾಯಿ ರಸವು ಕೊಲೆಸ್ಟ್ರಾಲ್ ನಿಯಂತ್ರಿಸುವಲ್ಲಿಯೂ ಬಹಳ ಮುಖ್ಯ ಪಾತ್ರ ವಹಿಸುತ್ತದೆ.   

4 /6

ಅರಿಶಿನದಲ್ಲಿರುವ ಕರ್ಕ್ಯುಮಿನ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅರಿಶಿನ ಹಾಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಅಲರ್ಜಿ ವಿರೋಧಿ ಗುಣಗಳನ್ನು ಹೊಂದಿದೆ.

5 /6

ಅಲೋವೆರಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಧುಮೇಹಿಗಳು ಅಲೋವೆರಾ ಜ್ಯೂಸ್ ಅನ್ನು ಪ್ರತಿದಿನ ಕುಡಿಯಬಹುದು.

6 /6

ಗ್ರೀನ್ ಟೀ  ಮಧುಮೇಹ ರೋಗಿಗಳಿಗೆ ಇದು ಸೂಕ್ತವಾಗಿರುವ ಪಾನೀಯ. ಪ್ರತಿದಿನ ಗ್ರೀನ್ ಟೀ ಕುಡಿಯುವುದರಿಂದ ಟೈಪ್ 2 ಮಧುಮೇಹದ ಅಪಾಯ ಕಡಿಮೆಯಾಗುತ್ತದೆ.  (ಸೂಚನೆ :  ಈ ಲೇಖನ ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಈ ಮಾಹಿತಿಯನ್ನು ಝೀ ಮೀಡಿಯಾ ಖಚಿತಪಡಿಸುವುದಿಲ್ಲ )