ಗ್ರಹಗಳ ರಾಜ ಸೂರ್ಯ ಮಿಥುನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಜೂನ್ 15 ರಂದು, ಸೂರ್ಯನ ರಾಶಿ ಬದಲಾವಣೆಯು 4 ರಾಶಿಯ ಜನರ ಅದೃಷ್ಟವನ್ನು ಬದಲಾಯಿಸಲಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ರಾಜನಾದ ಸೂರ್ಯನು ಪ್ರತಿ ತಿಂಗಳು ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಈ ತಿಂಗಳು, ಜೂನ್ 15, 2023 ರಂದು, ಸೂರ್ಯನು ವೃಷಭ ರಾಶಿಯನ್ನು ತೊರೆದು ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಸೂರ್ಯ ಮಿಥುನ ರಾಶಿಯಲ್ಲಿ ಒಂದು ತಿಂಗಳು ಇರುತ್ತಾನೆ. ಇದು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಸೂರ್ಯನು 4 ರಾಶಿಗಳ ಜನರಿಗೆ ಆರ್ಥಿಕ ಲಾಭ ನೀಡಲಿದ್ದಾನೆ.
ಮೇಷ ರಾಶಿ : ಮೇಷ ರಾಶಿಯವರಿಗೆ ಸೂರ್ಯನ ಸಂಚಾರವು ಬಹಳಷ್ಟು ಲಾಭಗಳನ್ನು ನೀಡುತ್ತದೆ. ಆರ್ಥಿಕ ಲಾಭವಾಗಬಹುದು. ಎಲ್ಲಿಂದಲಾದರೂ ಇದ್ದಕ್ಕಿದ್ದಂತೆ ಹಣ ಸಿಗುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಕಾನೂನು ವಿಷಯವು ಬಗೆಹರಿಯುತ್ತದೆ, ನಿರ್ಧಾರವು ನಿಮ್ಮ ಪರವಾಗಿ ಬರುತ್ತದೆ.
ಸಿಂಹ ರಾಶಿ : ಈ ರಾಶಿಯವರಿಗೆ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. ನೀವು ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಧನಲಾಭ ಇರುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಕುಟುಂಬದೊಂದಿಗೆ ಉತ್ತಮ ಸಂಬಂಧ ಇರುತ್ತದೆ. ಇದು ನಿಮಗೆ ಸಂತೋಷವನ್ನು ನೀಡುತ್ತದೆ.
ಕನ್ಯಾ ರಾಶಿ : ಈ ರಾಶಿಯವರಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ನೀಡುತ್ತದೆ. ಉದ್ಯೋಗಿಗಳಿಗೆ ಬಡ್ತಿ ಮತ್ತು ಇನ್ಕ್ರಿಮೆಂಟ್ ಪಡೆಯಬಹುದು. ವ್ಯಾಪಾರದಲ್ಲಿ ಲಾಭ ಇರುತ್ತದೆ. ವಿದೇಶಕ್ಕೆ ಹೋಗುವ ಅವಕಾಶವಿರುತ್ತದೆ. ನಿಮ್ಮ ಜೀವನದಲ್ಲಿ ಪ್ರೀತಿ ಹೆಚ್ಚಾಗುತ್ತದೆ.
ಮಕರ ರಾಶಿ: ಗಣನೀಯ ಹಣದ ಲಾಭವನ್ನು ತರುತ್ತದೆ. ಹಳೆಯ ಸಾಲಗಳಿಂದ ಮುಕ್ತರಾಗುವಿರಿ. ಉದ್ಯೋಗದಲ್ಲಿ ಲಾಭವಾಗಲಿದೆ. ನೀವು ಹೊಸ ಉದ್ಯೋಗ ಪ್ರಸ್ತಾಪವನ್ನು ಪಡೆಯಬಹುದು. ದೂರ ಪ್ರಯಾಣ ಹೋಗಬಹುದು.