Surya Grahan Horoscope: 54 ವರ್ಷಗಳ ಬಳಿಕ ಖರ್ಗ್ರಾಸ್ ಸೂರ್ಯ ಗ್ರಹಣ, ಈ ಜನರಿಗೆ ಬಂಬಾಟ್ ಲಾಟರಿ ಭಾಗ್ಯ!

Surya Grahan Astrology 2024: ಏಪ್ರಿಲ್ 8, 2024 ರಂದು ಈ ಬಾರಿ ಖಗ್ರಾಸ್ ಸೂರ್ಯ ಗ್ರಹಣ ಸಂಭವಿಸಲಿದ್ದು, ಈ ಗ್ರಹಣ ಕೆಲ ರಾಶಿಗಳ ಜೀವನದಲ್ಲಿ ಆಪಾರ ಭಾಗ್ಯೋದ್ಯಕ್ಕೆ ಕಾರಣವಾಗಲಿದೆ, ಕೌಟುಂಬಿಕ, ಆರ್ಥಿಕ ದೃಷ್ಟಿಯಿಂದ ಮೂರು ರಾಶಿಗಳ ಜನರಿಗೆ ಇದು ಸಾಕಷ್ಟು ಲಾಭದಾಯಕ ಸಿದ್ಧ ಸಾಬೀತಾಗಲಿದೆ.  (Spiritual News In Kannada)
 

Surya Grahan 2024 Date: ಈ ವರ್ಷದ ಮೊದಲ ಸೂರ್ಯಗ್ರಹಣ ಸೂರ್ಯ ಗ್ರಹಣವಾಗಿರಲಿದ್ದು, ಅದು  ಏಪ್ರಿಲ್  8, 2024 ರಲ್ಲಿ ಸಂಭವಿಸಲಿದೆ. ಹಿಂದೂ ಧರ್ಮದಲ್ಲಿ (Hindu Religion) ಗ್ರಹಣಕ್ಕೆ ವಿಶೇಷ ಮಹತ್ವವನ್ನು ಕಲ್ಪಿಸಲಾಗಿದೆ. ಈ ಸೂರ್ಯಗ್ರಹಣವು ರೇವತಿ ನಕ್ಷತ್ರ ಮತ್ತು ಮೀನ ರಾಶಿಯಲ್ಲಿ (solar eclipse In Revati Nakshatra Meen Rashi) ಸಂಭವಿಸಲಿದೆ, ರಾತ್ರಿ 09.12ಕ್ಕೆ ಆರಂಭವಾಗಿ ಮಧ್ಯರಾತ್ರಿ 1.25ಕ್ಕೆ ಈ ಗ್ರಹಣ ಮುಕ್ತಾಯವಾಗಲಿದೆ (Spiritual News In Kannada).

 

ಇದನ್ನೂ ಓದಿ-Holi 2024 ಬಳಿಕ ಗುರುವಿನ ನಕ್ಷತ್ರಕ್ಕೆ ಶನಿಯ ಪ್ರವೇಶ, ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ಸುದೀರ್ಘ 54 ವರ್ಷಗಳ ಬಳಿಕ ಖಗ್ರಾಸ್ ಸೂರ್ಯಗ್ರಹಣ ಗೋಚರಿಸುತ್ತಿದೆ. ಈ ಸೂರ್ಯಗ್ರಹಣವು ನವರಾತ್ರಿಯ (Chaitra Navaratri 2024) ಒಂದು ದಿನ ಮುಂಚಿತವಾಗಿ ಅಂದರೆ ಚೈತ್ರ ಅಮವಾಸ್ಯೆಯಂದು (Chaitra Amavasya 2024) ಗೋಚರಿಸಲಿದ್ದು, ಕೆಲ ರಾಶಿಗಳ (Astrology) ಜನರಿಗೆ ಜೀವನದಲ್ಲಿ  ಸಂತೋಷವನ್ನು ತರಲಿದೆ. ಸೂರ್ಯಗ್ರಹಣದ ಪ್ರಭಾವದಿಂದಾಗಿ (Surya Grahan 2024 Effect), ಈ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭವಾಗಲಿವೆ, ಉದ್ಯೋಗ, ಕುಟುಂಬ, ವ್ಯಾಪಾರ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಪಡೆಯಲಿದ್ದಾರೆ. ಸೂರ್ಯಗ್ರಹಣದಿಂದ ಯಾವ ರಾಶಿಯವರಿಗೆ (Zodias Signs) ಲಾಭವಾಗಲಿದೆ ತಿಳಿದುಕೊಳ್ಳೋಣ ಬನ್ನಿ (solar eclipse In Revati Nakshatra Meen Rashi)  

2 /8

ಮೇಷ ರಾಶಿ - ಮೇಷ ರಾಶಿಯವರಿಗೆ, ಸೂರ್ಯಗ್ರಹಣವು ಅವರ ಆಸೆ ಆಕಾಂಕ್ಷೆಗಳನ್ನು ಈಡೇರಿಸಲಿದೆ. ಮುಂದಿನ ಒಂದು ತಿಂಗಳಲ್ಲಿ ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಉತ್ತಮ ಸಮಯ. ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗಲಿದೆ. ಶತ್ರುಗಳು ಕೆಲಸಕ್ಕೆ ಅಡ್ಡಿಯಾಗುವುದಿಲ್ಲ.   

3 /8

ಮೇಷ ರಾಶಿಯ ಜನರಿಗೆ ಈ ಅವಧಿಯಲ್ಲಿ, ಕುಟುಂಬದಲ್ಲಿ ಬರುವ ಸಮಸ್ಯೆಗಳು ಪರಿಹಾರವಾಗಲಿವೆ. ಇದಲ್ಲದೆ, ಇದು ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ. ಕೆಲಸದ ಸ್ಥಳದಲ್ಲಿ ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುವಿರಿ. ನಿಮಗೆ ಹೊಸ ಜವಾಬ್ದಾರಿ ಸಿಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ,  

4 /8

ಮಕರ ರಾಶಿ - ಈ ವರ್ಷದ ಮೊದಲ ಸೂರ್ಯಗ್ರಹಣವು ಮಕರ ರಾಶಿಯವರಿಗೆ ಸಾಕಷ್ಟು ಅದೃಷ್ಟವನ್ನು ಹೊತ್ತುತರಲಿದೆ. ಹಣ ಗಳಿಕೆಯ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ, ಅದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸಾಕಷ್ಟು ಸುಧಾರಿಸಲಿದೆ. ಹಣವನ್ನು ಉಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ.  

5 /8

ಮಕರ ರಾಶಿಯ ಜನರಿಗೆ ಈ ಸೂರ್ಯಗ್ರಹಣ ಅವರು ಸಾಕಹ್ತು ದಿನಗಳಿಂದ ಮಾಡಲು ಯೋಜಿಸುತ್ತಿರುವ ಕೆಲಸದಲ್ಲಿ ಯಶಸ್ಸನ್ನು ನೀಡಲಿದೆ. ಪಾರ್ಟ್ನರ್ ಶಿಪ್ ನಲ್ಲಿ ನೀವು ಮಾಡಿದ ವ್ಯಾಪಾರವು ಅಭಿವೃದ್ಧಿ ಹೊಂದಲಿದೆ. ನೌಕರವರ್ಗದ ಜನರಿಗೆ ಕ್ಷೇತ್ರದಲ್ಲಿ ಕಾರ್ಯಕ್ಕೆ ಮೆಚ್ಚುಗೆ ದೊರೆಯಲಿದೆ.  

6 /8

ವೃಷಭ ರಾಶಿ - ಈ ಸೂರ್ಯಗ್ರಹಣವು ವೃಷಭ ರಾಶಿಯವರಿಗೆ ಸಾಕಷ್ಟು ಸಂತೋಷವನ್ನು ನೀಡಲಿದೆ. ಬಯಸಿದ ಉದ್ಯೋಗಕ್ಕಾಗಿ ಹುಡುಕಾಟವು ಪೂರ್ಣಗೊಳ್ಳಲಿದೆ. ಮಾನಸಿಕ ಒತ್ತಡದಿಂದ ನೆಮ್ಮದಿ ಸಿಗಲಿದೆ.   

7 /8

ಈ ಖಗ್ರಾಸ್ ಸೂರ್ಯ ಗ್ರಹಣ ವೃಷಭ ರಾಶಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ ಒಳ್ಳೆಯ ಸುದ್ದಿ ತರಲಿದೆ. ಕುಟುಂಬದವರ ಬೆಂಬಲದಿಂದ ಆರ್ಥಿಕ ಬಲ ಬರಲಿದೆ. ವ್ಯಾಪಾರದಲ್ಲಿ ಸಿಕ್ಕಿಬಿದ್ದ ಹಣ ವಾಪಸ್ ಬರಲಿದೆ.  

8 /8

(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)