ಗ್ರಹಣ ದಿನದಿಂದಲೇ ಬದಲಾಗುವುದು ಈ ರಾಶಿಯವರ ಜೀವನದ ದಿಕ್ಕು! ಸೂರ್ಯ ಗ್ರಹಣ ಇವರ ಪಾಲಿಗೆ ಹೊತ್ತು ತರುವುದು ಸುಖ ಸಮೃದ್ದಿ

Mon, 05 Feb 2024-11:31 am,

ಮೇಷ ರಾಶಿ : ಸೂರ್ಯಗ್ರಹಣವು ಮೇಷ ರಾಶಿಯ ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ.ದಾಂಪತ್ಯ ಸುಖ ಹೆಚ್ಚಾಗುವುದು. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇರುತ್ತದೆ. ಗೌರವ ಹೆಚ್ಚಾಗಲಿದೆ.ವಾಹನ ಖರೀದಿಗೆ ಅವಕಾಶವಿರುತ್ತದೆ. 

ಮಿಥುನ ರಾಶಿ : ಮಿಥುನ ರಾಶಿಯವರು ತಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುವುದು ಸಾಧ್ಯವಾಗುತ್ತದೆ. ಹೂಡಿಕೆಯಿಂದ ಲಾಭವಾಗಲಿದೆ. ವೃತ್ತಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಕೇಳಿ ಬರಬಹುದು. ಆದಾಯ ಹೆಚ್ಚಾಗಲಿದೆ. 

ಸಿಂಹ ರಾಶಿ : ಸಿಂಹ ರಾಶಿಯವರಿಗೆ ಸೂರ್ಯಗ್ರಹಣ ಶುಭ ಫಲಿತಾಂಶಗಳನ್ನು ನೀಡಲಿದೆ. ಈ ರಾಶಿಯವರ ಆದಾಯ ಹೆಚ್ಚಲಿದೆ. ಹಳೆಯ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ಉದ್ಯೋಗ ಮತ್ತು ವ್ಯವಹಾರಕ್ಕೆ ಇದು ಉತ್ತಮ ಸಮಯ.ನಿಮ್ಮ ಕೆಲಸವನ್ನು ಪ್ರಶಂಸಿಸಲಾಗುತ್ತದೆ. 

ಕನ್ಯಾ ರಾಶಿ : ಏಪ್ರಿಲ್ 8 ರಂದು ನಡೆಯುವ ಸೂರ್ಯಗ್ರಹಣ ಕನ್ಯಾ ರಾಶಿಯವರಿಗೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ವ್ಯಾಪಾರದಲ್ಲಿ ಲಾಭವಾಗುವುದು. ನಿರೀಕ್ಷಿಸುತ್ತಿದ್ದ ಬಡ್ತಿ ಸಿಗುವ ಸಾಧ್ಯತೆಗಳಿವೆ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಉತ್ತಮ ಸಮಯ. 

ಧನು ರಾಶಿ : ಧನು ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಪ್ರಶಂಸೆ ದೊರೆಯಲಿದೆ. ಏಪ್ರಿಲ್‌ನಲ್ಲಿ ನಿಮ್ಮ ಸ್ಥಾನ, ಪ್ರತಿಷ್ಠೆ ಮತ್ತು ಗೌರವ ಹೆಚ್ಚಾಗುವ ಬಲವಾದ ಅವಕಾಶಗಳಿವೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.ಆರ್ಥಿಕ ಲಾಭವೂ ಇರುತ್ತದೆ. (ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)   

ZEENEWS TRENDING STORIES

By continuing to use the site, you agree to the use of cookies. You can find out more by Tapping this link