Surya Guru Dashama Yog 2024: ಹತ್ತು ವರ್ಷಗಳ ಬಳಿಕ `ಚತುರ್ಥ ದಶಮ ಯೋಗ` ನಿರ್ಮಾಣ, ಮಹಾಲಕ್ಷ್ಮಿಯ ಕೃಪೆಯಿಂದ ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ!

Mon, 15 Jan 2024-3:11 pm,

Surya Guru Dashama Yog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ 10 ವರ್ಷಗಳ ಬಳಿಕ ಸೂರ್ಯ ಹಾಗೂ ಗುರುವಿನ ಕೃಪೆಯ ಕಾರಣ ಚತುರ್ಥ ದಶಮ ಯೋಗ ರಚನೆಯಾಗುತ್ತಿದ್ದು, ಇದು ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣ ಕಾಲವನ್ನೇ ಆರಂಭಿಸಲಿದೆ. (Spiritual News In Kannada)  

ಮೇಷ ರಾಶಿ: ಚತುರ್ಥ ದಶಮ ಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ಇದರ ಜೊತೆಗೆ ಕೆಲಸ ಕಾರ್ಯಗಳಲ್ಲಿ ಕಾರ್ಯಸಿದ್ದಿ ಪ್ರಾಪ್ತಿಯಾಗಲಿದೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಲಾಭಕ್ಕಾಗಿ ನಿಮ್ಮ ಮೂಲಕ ಮಾಡಲಾಗುವ ಪ್ರಯತ್ನಕ್ಕೆ ನಿಮಗೆ ಅಪಾರ ಯಶಸ್ಸು ಸಿಗಲಿದೆ. ವೃತ್ತಿ ಜೀವನದಲ್ಲಿ ಅತ್ಯಂತ ವೇಗವಾಗಿ ಮುಂದಕ್ಕೆ ಸಾಗುವಿರಿ. ವಾಹನ-ಆಸ್ತಿಪಾಸ್ತಿಯನ್ನು ಖರೀದಿಸಲು ಮನಸ್ಸು ಮಾಡುವಿರಿ. ಕೆಲಸ ಮಾಡುವ ನಿಮ್ಮ ಕಾರ್ಯಶೈಲಿಯಲ್ಲಿ ಹೊಸ ಹೊಳಪು ನೋಡಲು ನಿಮಗೆ ಸಿಗಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೈವಾಹಿತರ ವೈವಾಹಿಕ ಜೀವನ ಅದ್ಭುತವಾಗಿರಲಿದೆ.   

ಕನ್ಯಾ ರಾಶಿ: ಚತುರ್ಥ ದಶಮ ಯೋಗ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲಿ ಸಾಕಷ್ಟು ಹೆಚ್ಚಳ ಸಂಭವಿಸಲಿದೆ. ಇದರ ಜೊತೆಗೆ ಹೂಡಿಕೆಯಿಂದಲೂ ಕೂಡ ನಿಮಗೆ ಲಾಭ ಸಿಗಲಿದೆ. ಆರೋಗ್ಯದ ಕುರಿತು ಹೇಳುವುದಾದರೆ, ಆರೋಗ್ಯ ಉತ್ತಮವಾಗಿರಲಿದೆ ಮತ್ತು ಫಿಟ್ ಆಗಿರು ಅನುಭವವನ್ನು ನೀವು ಪಡೆಯುವಿರಿ. ನಿರುದ್ಯೋಗಿಗಳಿಗೆ ನೌಕರಿನ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ. ಒಂದು ವೇಳೆ ನೀವು ನೌಕರಿ ಮಾಡುತ್ತಿದ್ದರೆ, ಕಾರ್ಯಸ್ಥಳದಲ್ಲಿ ನಿಮಗೆ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ,   

ಮಕರ ರಾಶಿ: ಚತುರ್ಥ ದಶಮ ಯೋಗ ನಿಮ್ಮ ವೃತ್ತಿ-ವ್ಯಾಪಾರದ ದೃಷ್ಟಿಯಿಂದ ಅತ್ಯಂತ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ಒಂದು ವೇಳೆ ನೀವು ನಿಮ್ಮ ಸ್ವಂತ ಬಿಸ್ನೆಸ್ ಆರಂಭಿಸಲು ಬಯಸುತ್ತಿದ್ದರೆ, ಅದನ್ನು ನೀವು ಮತ್ತಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯಾಗುವಿರಿ. ಪಾರ್ಟ್ನರ್ಶಿಪ್ ನಲ್ಲಿ ಕೆಲಸ ಮಾಡಲು ಬಯಸುವವರಿಗೆ ಸಮತೋಲನ ಇರಲಿದ್ದು, ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ದೇಶ-ವಿದೇಶಗಳಿಗೆ ಯಾತ್ರೆಯ ಯೋಗ ಕೂಡ ಇದ್ದು, ಅದು ನಿಮಗೆ ಶುಭ ಸಾಬೀತಾಗಲಿದೆ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link