365 ದಿನಗಳ ಬಳಿಕ ಕನ್ಯಾ ರಾಶಿಯಲ್ಲಿ ಶುಕ್ರಾದಿತ್ಯ ರಾಜಯೋಗ, 3 ರಾಶಿಯವರಿಗೆ ಕೈ ಇಟ್ಟಲ್ಲೆಲ್ಲಾ ಯಶಸ್ಸು, ಹಣಕ್ಕಿಲ್ಲ ಕೊರತೆ

RajaYoga: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಎರಡು ಶುಭ ಗ್ರಹಗಳು ಒಟ್ಟಿಗೆ ಕೂಡಿದಾಗ ರಾಜಯೋಗ ನಿರ್ಮಾಣವಾಗುತ್ತದೆ. 

Shukraditya RajaYoga: ವರ್ಷದ ಬಳಿಕ ಕನ್ಯಾ ರಾಶಿಯಲ್ಲಿ ಎರಡು ಶುಭ ಗ್ರಹಗಳು ಒಟ್ಟಿಗೆ ಸೇರಿ ರಾಜಯೋಗವನ್ನು ನಿರ್ಮಿಸಿವೆ. ಇದರಿಂದ ಮೂರು ರಾಶಿಯಾವರ ಬದುಕಿನಲ್ಲಿ ಭಾಗ್ಯೋದಯದ ಕಾಲ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಜ್ಯೋತಿಷ್ಯ ಶಾಸ್ತ್ರದಲ್ಲಿ ಐಷಾರಾಮಿ, ಸುಖ-ಸಂಪತ್ತಿನ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರ ನಿನ್ನೆಯಷ್ಟೇ (ಸೆಪ್ಟೆಂಬರ್ 16) ಕನ್ಯಾ ರಾಶಿಗೆ ಪ್ರವೇಶಿಸಿದ್ದಾನೆ. 

2 /8

ಗ್ರಹಗಳ ರಾಜ ಸೂರ್ಯದೇವ ಈಗಾಗಲೇ ಕನ್ಯಾ ರಾಶಿಯಲ್ಲೇ ಸ್ಥಿತನಾಗಿದ್ದಾನೆ. 

3 /8

ಬರೋಬ್ಬರಿ 365 ದಿನಗಳ ಬಳಿಕ ಕನ್ಯಾ ರಾಶಿಯಲ್ಲಿ ಸೂರ್ಯ-ಶುಕ್ರ ಸಂಯೋಗದಿಂದ ಅತ್ಯಂತ ಶುಭಕರವಾದ ಶುಕ್ರಾದಿತ್ಯ ರಾಜಯೋಗ ನಿರ್ಮಾಣವಾಗಿದೆ. 

4 /8

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರಾದಿತ್ಯ ರಾಜಯೋಗದ ಪ್ರಭಾವದಿಂದಾಗಿ ಮೂರು ರಾಶಿಯವರ ಬದುಕಿನಲ್ಲಿ ಭಾಗ್ಯದ ಬಾಗಿಲುಗಳು ತೆರೆಯಲಿವೆ ಎನ್ನಲಾಗುತ್ತಿದೆ. 

5 /8

ಶುಕ್ರಾದಿತ್ಯ ರಾಜಯೋಗವು ಈ ರಾಶಿಯವರಿಗೆ ಕೈ ಇಟ್ಟಲ್ಲೆಲ್ಲಾ ಯಶಸ್ಸನ್ನು ನೀಡಲಿದೆ. ಕೌಟುಂಬಿಕ ಸುಖ ಹೆಚ್ಚಾಗಲಿದೆ. ವೃತ್ತಿ-ವ್ಯವಹಾರದಲ್ಲಿ ಯಶಸ್ಸು ಕೀರ್ತಿ ನಿಮ್ಮನ್ನು ಹರಸಿ ಬರಲಿದೆ. 

6 /8

ಎರಡು ಶುಭ ಗ್ರಹಗಳಿಂದ ನಿರ್ಮಾಣವಾಗಿರುವ ಶುಕ್ರಾದಿತ್ಯ ರಾಜಯೋಗವು ಈ ರಾಶಿಯವರ ಬದುಕಿನಲ್ಲಿ ಪ್ರತಿ ಕ್ಷೇತ್ರದಲ್ಲೂ ಶುಭ ಫಲಗಳನ್ನು ತರಲಿದೆ. ಅದರಲ್ಲೂ, ವೃತ್ತಿ ಬದುಕಿನಲ್ಲಿ ವಿಶೇಷ ಲಾಭವಾಗಲಿದೆ. ಹಣದ ಹರಿವು ಹೆಚ್ಚಾಗಿ, ಆರೋಗ್ಯವೂ ಸುಧಾರಿಸಲಿದೆ. 

7 /8

ಶುಕ್ರಾದಿತ್ಯ ರಾಜಯೋಗದಿಂದ ಈ ರಾಶಿಯವರು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಯಶಸ್ಸನ್ನು ನೀಡಲಿದೆ. ಆರ್ಥಿಕ ಸ್ಥಿತಿ ಸುಧಾರಿಸಿ ಜೀವನದಲ್ಲಿ ಸುಖ-ಸಂತೋಷ ಇಮ್ಮಡಿಗೊಳ್ಳಲಿದೆ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.