ನಟಿ ತಾಪ್ಸೀ ಪನ್ನು ಗುಟ್ಟಾಗಿ ಮದುವೆಯಾಗೇ ಬಿಟ್ರಾ? ವಿವಾಹಕ್ಕೆ ಸಾಕ್ಷಿಯಾದ ಸೆಲೆಬ್ರಿಟಿಗಳು ಇವರು..!

Mon, 25 Mar 2024-4:34 pm,

Taapsee Pannu Wedding : ನಟಿ ತಾಪ್ಸಿ ಪನ್ನು ತಮ್ಮ ಬಹುಕಾಲದ ಗೆಳೆಯ ಮಥಿಯಾಸ್ ಬೋ ಅವರೊಂದಿಗೆ ರಾಜಸ್ಥಾನದ ಉದಯಪುರದಲ್ಲಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎನ್ನಲಾಗಿದೆ. 

ಮಥಿಯಾಸ್ ಬೋ, ಪ್ರಸಿದ್ಧ ಬ್ಯಾಡ್ಮಿಂಟನ್ ಆಟಗಾರ. ತಾಪ್ಸಿ ಮತ್ತು ಮಥಿಯಾಸ್ ಸುಮಾರು 10 ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. 

ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರು ಮಾತ್ರ ತಾಪ್ಸಿ ಪನ್ನು ಮದುವೆಯಲ್ಲಿ ಭಾಗವಹಿಸಿದ್ದರು ಎಂದು ವರದಿಯಾಗಿದೆ. 

ಅನುರಾಗ್ ಕಶ್ಯಪ್ ಮತ್ತು ಕನಿಕಾ ಧಿಲ್ಲೋನ್ ಮದುವೆಗೆ ಹಾಜರಾದ ಕೆಲವೇ ಸೆಲೆಬ್ರಿಟಿಗಳಲ್ಲಿ ಸೇರಿದ್ದಾರೆ ಎನ್ನಲಾಗಿದೆ. ನಟ ಪಾವೈಲ್ ಗುಲಾಟಿ ಮದುವೆಯ ಫೋಟೋವನ್ನು ಹಂಚಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

ಮಾರ್ಚ್ 23 ರಂದು ನಟಿ ತಾಪ್ಸಿ ಪನ್ನು ಅವರು ಮಥಿಯಾಸ್ ಬೋ ಜೊತೆ ಮದುವೆ ಆಗಿದ್ದಾರೆ ಎನ್ನಲಾಗಿದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link