ಸೆಲೆಬ್ರಿಟಿಗಳ ಮನೆಗೆ ಭೇಟಿಕೊಟ್ಟು ಇನ್ವಿಟೇಶನ್ ಕೊಟ್ಟ ತರುಣ್ ಸುಧೀರ್! ಪೋಟೋಸ್ ಇಲ್ಲಿವೆ!!
ತರುಣ್ ಸುಧೀರ್ ಹಾಗೂ ಸೋನಾಲ್ ಮಾಂಥೆರೋ ಮದುವೆ ಫೀಕ್ಸ್ ಆಗುತ್ತಿದ್ದಂತೆ ಮದುವೆ ಆಮಂತ್ರಣ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು.. ಇದೀಗ ತರುಣ್ ರಾಜಕೀಯ ನಾಯಕರಾದ ಆರ್ ಅಶೋಕ್ ಹಾಗೂ ಬಿ. ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ..
ತರುಣ್ ಸುಧೀರ್ ಸದ್ಯ ಸ್ಯಾಂಡಲ್‌ವುಡ್ ನಟ ಶ್ರೀಮುರುಳಿ ಹಾಗೂ ನಟಿ ಮಾಲಾಶ್ರೀ ಅವರ ಮನೆಗೆ ಹೋಗಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ..
ಕಿಚ್ಚ ಸುದೀಪ್ ಮನೆಗೆ ಭೇಟಿ ನೀಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ನಾದಬ್ರಹ್ಮ ಹಂಸಲೇಖ ಅವರ ಮನೆಗೆ ಭೇಟಿ ನೀಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ಶಿವರಾಜ್ ಕುಮಾರ್ ದಂಪತಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ನಟ ರಮೇಶ್ ಅರವಿಂದ್ ಮನೆಗೆ ಭೇಟಿ ನೀಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ನಟಿ ಸುಮಲತಾ ಮನೆಗೆ ಭೇಟಿ ನೀಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ನಟ ಉಪೇಂದ್ರ ಮನೆಗೆ ಭೇಟಿ ನೀಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ನಟ ರಾಘವೇಂದ್ರ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ನಟಿ ರಚಿತಾ ರಾಮ್‌ಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ನಟ ಪ್ರೇಮ್ ಕುಟುಂಬಕ್ಕೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ನಟ ದರ್ಶನ್ ಸಹೋದರ ದಿನಕರ್ ತೂಗುದೀಪ್ ಮನೆಗೆ ಭೇಟಿ ನೀಡಿ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.
ರಾಜಕೀಯ ನಾಯಕ ಡಿ. ಕೆ ಶಿವಕುಮಾರ್ ಅವರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ ತರುಣ್ ಸುಧೀರ್.