Photo Gallery: ತಿರುಪತಿಗೆ ಭೇಟಿ ನೀಡಿದ ರಿಷಬ್ ಪಂತ್ ಮತ್ತು ಅಕ್ಸರ್ ಪಟೇಲ್

Rishabh Pant and Axar Patel Visits Tirumala Temple: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಟೀಂ ಇಂಡಿಯಾ ಆಟಗಾರರಾದ ರಿಷಬ್ ಪಂತ್ ಮತ್ತು ಅಕ್ಸರ್ ಪಟೇಲ್ ಅವರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.

ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್‍ ರಿಷಬ್ ಪಂತ್ ಮತ್ತು ಸ್ಟಾರ್​ ಆಲ್​ರೌಂಡರ್​ ಅಕ್ಷರ್​ ಪಟೇಲ್ ಅವರು ತಿರುಪತಿಗೆ ಭೇಟಿ ನಿಡುವ ಮೂಲಕ ತಿಮ್ಮಪ್ಪನ ಆಶೀರ್ವಾದವನ್ನು ಪಡೆದುಕೊಂಡಿದ್ದಾರೆ. ಈ ವೇಳೆ ತಿರುಪತಿ ದೇವಸ್ಥಾದ ಆಡಳಿತ ಮಂಡಳಿಯು ಟೀಂ ಇಂಡಿಯಾ ಆಟಗಾರರನ್ನು ಸನ್ಮಾನಿಸಿ ಗೌರವಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಮತ್ತು ಜನಪ್ರಿಯ ದೇವಾಲಯ ತಿರುಪತಿಗೆ ಟೀಂ ಇಂಡಿಯಾದ ಆಟಗಾರರಾದ ರಿಷಬ್ ಪಂತ್ ಮತ್ತು ಅಕ್ಷರ್​ ಪಟೇಲ್ ಒಟ್ಟಿಗೆ ಭೇಟಿ ನೀಡಿದ್ದಾರೆ.

2 /5

ಭಗವಾನ್ ವಿಷ್ಣುವಿನ ವೆಂಕಟೇಶ್ವರ ಅವತಾರಕ್ಕೆ ಸಮರ್ಪಿತವಾಗಿರುವ ತಿರುಪತಿ ದೇವಾಲಯಕ್ಕೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಭೇಟಿ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

3 /5

ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಮತ್ತು ಹೊಸ ಕೆಲಸದಲ್ಲಿ ಯಶಸ್ಸು ಸಿಗಲೆಂದು ಲಕ್ಷಾಂತರ ಭಕ್ತರು ಈ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ. ಅದೇ ರೀತಿ ರಿಷಬ್ ಪಂತ್ ಮತ್ತು ಅಕ್ಷರ್ ಪಟೇಲ್ ದೇವಾಲಯಕ್ಕೆ ಭೇಟಿ ನೀಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.  

4 /5

ತಮ್ಮ Instagram ಖಾತೆಯಲ್ಲಿ ಅಕ್ಷರ್ ಪಟೇಲ್ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋ ಹಂಚಿಕೊಂಡಿರುವ ರಿಷಬ್ ಪಂತ್ ಖುಷಿ ಹಂಚಿಕೊಂಡಿದ್ದಾರೆ.

5 /5

‘ಈ ಸ್ಥಳದ ಶಕ್ತಿಯನ್ನು ವಿವರಿಸಲು ಸಾಕಷ್ಟು ಪದಗಳಿಲ್ಲ. ದೇವಸ್ಥಾನದಿಂದ ಹೊರಬರಲು ಮನಸ್ಸಾಗಲಿಲ್ಲ. ನಂಬಲಾಗದ ಧನಾತ್ಮಕ ಶಕ್ತಿ ಮತ್ತು ಆಧ್ಯಾತ್ಮಿಕ ಶಕ್ತಿ ನಮ್ಮನ್ನು ಆವರಿಸಿತ್ತು’ ಎಂದು ರಿಷಬ್ ಪಂತ್ ತಮ್ಮ ಪೋಸ್ಟ್ ಗೆ ಕ್ಯಾಪ್ಶನ್ ಬರೆದುಕೊಂಡಿದ್ದಾರೆ.           View this post on Instagram                       A post shared by Rishabh Pant (@rishabpant)