ಟೀಂ ಇಂಡಿಯಾ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಅಳಿಯ ಯಾರು ಗೊತ್ತಾ? ಅಂದದಲ್ಲಿ ಮಾವನನ್ನೇ ಮೀರಿಸುವಷ್ಟು ಸುಂದರಾಂಗ!

Virat Kohli son-in-law Ayush: ಟೀಂ ಇಂಡಿಯಾದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಬಗ್ಗೆ ಕ್ರಿಕೆಟ್ ಜಗತ್ತಿನ ಪ್ರತಿಯೊಬ್ಬರಿಗೂ ತಿಳಿದೇ ಇರುತ್ತದೆ. ಬ್ಯಾಟ್ ಹಿಡಿದು ಬಂದರೆ ಸಾಕು ರನ್ ಕಲೆ ಹಾಕೋದಕ್ಕೆ ಲೆಕ್ಕವೇ ಇರಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಟೀಂ ಇಂಡಿಯಾದ ರನ್ ವಿರಾಟ್ ಕೊಹ್ಲಿ ಕ್ರಿಕೆಟ್’ಗೆ ತಮ್ಮ ಸಮರ್ಪಣೆ ಎಷ್ಟರ ಮಟ್ಟಿಗೆ ಇದೆಯೋ ಅದಕ್ಕಿಂತ ಒಂದು ಪಟ್ಟು ಹೆಚ್ಚಿನ ಪ್ರಾಮುಖ್ಯತೆಯನ್ನು ತಮ್ಮ ಕುಟುಂಬಕ್ಕೆ ನೀಡುತ್ತಾರೆ.

2 /7

ಇತ್ತೀಚೆಗೆಯಷ್ಟೇ ವಿರಾಟ್ ಮತ್ತು ಅನುಷ್ಕಾ ತಮ್ಮ ಎರಡನೇ ಕಂದಮ್ಮನನ್ನು ಜಗತ್ತಿಗೆ ಪರಿಚಯಿಸಿದ್ದರು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಎರಡನೇ ಮಗು ಜನನದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

3 /7

ಅಂದಹಾಗೆ ಈ ಸಂದರ್ಭದಲ್ಲಿ ಟೀಂ ಇಂಡಿಯಾದಿಂದ ಸುದೀರ್ಘ ಬ್ರೇಕ್ ಪಡೆದುಕೊಂಡಿದ್ದ ವಿರಾಟ್, ಇಂಗ್ಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ತನ್ನ ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಬೇಕೆನ್ನುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದರು ಕೊಹ್ಲಿ.

4 /7

ಇನ್ನು ವಿರಾಟ್’ಗೆ ಕುಟುಂಬದ ಮೇಲೆ ಒಲವು ಜಾಸ್ತಿ. ಆಗಾಗ್ಗೆ ಫ್ಯಾಮಿಲಿ ಜೊತೆಗಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ.

5 /7

ಈ ಸಂದರ್ಭದಲ್ಲಿ ತಮ್ಮ ಸೊಸೆ ಮತ್ತು ಅಳಿಯನ ಜೊತೆಗಿರುವ ಫೋಟೋಗಳನ್ನು ಸಹ ಶೇರ್ ಮಾಡಿಕೊಂಡಿದ್ದರು. ವಿರಾಟ್ ಕೊಹ್ಲಿ ಅಕ್ಕ ಭಾವನಾ ಅವರ ಮಕ್ಕಳ ಜೊತೆಗಿನ ಫೋಟೋಸ್ ಇದಾಗಿದೆ.

6 /7

ವೃತ್ತಿಯಲ್ಲಿ ಉದ್ಯಮಿಯಾಗಿರುವ ಸಂಜಯ್ ಧಿಂಗ್ರಾ ಮತ್ತು ಭಾವನಾ ಅವರ ಮಕ್ಕಳು ಮಹೆಕ್ ಮತ್ತು ಆಯುಷ್. ವಿರಾಟ್ ಕೊಹ್ಲಿ ಜೊತೆ ಇವರಿಬ್ಬರು ಸಹ ವಿಶೇಷ ಬಾಂಧವ್ಯ ಬೆಳೆಸಿಕೊಂಡಿದ್ದಾರೆ.

7 /7

ವಿರಾಟ್ ಅವರ ಅಳಿಯ ಆಯುಷ್, ಮಾವನಂತೆ ಕ್ಯೂಟ್ ಆಗಿದ್ದಾರೆ. ಇನ್ನು ಇವರು ಕೂಡ ಕ್ರಿಕೆಟರ್ ಆಗುವ ಕನಸು ಹೊತ್ತಿದ್ದಾರೆ ಎಂದು ಹೇಳಲಾಗುತ್ತಿದೆ.