ಮಲಬದ್ಧತೆ ಸಮಸ್ಯೆಗೆ ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಸುಲಭ ಪರಿಹಾರ

ನೀವೂ ಕೂಡ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದರೆ, ನಿಮ್ಮ ಅಡುಗೆ ಮನೆಯಲ್ಲಿಯೇ ಸುಲಭ ಪರಿಹಾರವನ್ನು ಪದೆಯಬಹುದು. 

ಈ ಒತ್ತಡಭರಿತ ಜೀವನ ಶೈಲಿಯಲ್ಲಿ ಆಹಾರದ ಬಗ್ಗೆಯೂ ಸರಿಯಾಗಿ ಕಾಳಜಿ ವಹಿಸುವುದಿಲ್ಲ. ಇದು ಮಲಬದ್ದತೆ ಸಮಸ್ಯೆಗೂ ಕೂಡ ಕಾರಣವಾಗುತ್ತದೆ. ನೀವೂ ಕೂಡ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದರೆ, ನಿಮ್ಮ ಅಡುಗೆ ಮನೆಯಲ್ಲಿಯೇ ಸುಲಭ ಪರಿಹಾರವನ್ನು ಪಡೆಯಬಹುದು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮಲಬದ್ಧತೆ ಸಮಸ್ಯೆ ಇರುವವರಿಗೆ ಆಮ್ಲಾ ಎಂದರೆ ನೆಲ್ಲಿಕಾಯಿ ಸೇವನೆಯಿಂದ ಪರಿಹಾರ ದೊರೆಯುತ್ತದೆ. 

2 /5

ಫೈಬರ್ ಸಮೃದ್ಧವಾಗಿರುವ ಕಪ್ಪು ಒಣದ್ರಾಕ್ಷಿ ಕೂಡ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರಯೋಜನಕಾರಿ ಆಗಿದೆ.

3 /5

ಒಂದು ಚಮಚ ಮೆಂತ್ಯ ಬೀಜಗಳನ್ನು ನೀರಿನಲ್ಲಿ ನೆನೆಸಿ. ಮರುದಿನ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಶೋಧಿಸಿ ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆಗೆ ಸುಲಭ ಪರಿಹಾರ ದೊರೆಯುತ್ತದೆ.

4 /5

ರಾತ್ರಿ ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಹಾಲನ್ನು ಕುಡಿದು ಮಲಗುವುದರಿಂದ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಬಹುದು.

5 /5

ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ತುಪ್ಪ ಸೇವಿಸುವುದರಿಂದಲೂ ಮಲಬದ್ದತೆ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ತಪ್ಪದೇ ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.