ಶ್ರೀಕೃಷ್ಣನ ಹೃದಯದಲ್ಲಿದೆ ಈ 4 ರಾಶಿಗಳಿಗೆ ತೀರಾ ವಿಶೇಷ ಸ್ಥಾನ: ಬೇಡಿದನ್ನೆಲ್ಲಾ ಮನಸಾರೆ ನೀಡುವ ದೇವಕಿಸುತ

Shri Krishna Favourite Zodiac sign: ಇಂದು ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅದ್ಧೂರಿಯಾಗಿ, ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ವರ್ಷ ಸೆಪ್ಟೆಂಬರ್ 6 ಮತ್ತು 7ರಂದು ಹಬ್ಬ ಬಂದಿದ್ದು, ಎರಡು ದಿನಗಳ ಕಾಲ ಭಕ್ತರು ತಮ್ಮ ಪ್ರಿಯ ದೇವರಿಗೆ ಪೂಜೆ ಪುನಸ್ಕಾರ ಸಲ್ಲಿಸಿ, ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಬೇಡಿಕೊಳ್ಳುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

1 /6

ಪುರಾಣಗಳ ಪ್ರಕಾರ, ಶ್ರೀ ಕೃಷ್ಣನು ಭಗವಾನ್ ವಿಷ್ಣುವಿನ ಎಂಟನೇ ಅವತಾರ. ಭಾದ್ರಪದ ಮಾಸದ ಕೃಷ್ಣ ಪಕ್ಷದ ಎಂಟನೆಯ ದಿನ ರೋಹಿಣಿ ನಕ್ಷತ್ರದಲ್ಲಿ ಜನಿಸಿದ ಶ್ರೀಕೃಷ್ಣನಿಗೆ ರಾಶಿಚಕ್ರದ 4 ರಾಶಿಗಳೆಂದರೆ ಪಂಚಪ್ರಾಣ, ಈ ರಾಶಿಯವರು ಬೇಡಿದ್ದನ್ನೆಲ್ಲಾ ಕ್ಷಣದಲ್ಲಿ ಕರುಣಿಸುತ್ತಾರೆ ಎಂಬುದು ನಂಬಿಕೆ.

2 /6

ಲಡ್ಡು ಗೋಪಾಲನ ವಿಶೇಷ ಕೃಪೆಯನ್ನು ಹೊಂದಿರುವ ಆ 4 ರಾಶಿಗಳು ಯಾವುವು ಎಂದು ನೋಡೋಣ.

3 /6

ವೃಷಭ ರಾಶಿ: ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ವೃಷಭ ರಾಶಿಯು ಶ್ರೀಕೃಷ್ಣನಿಗೆ ಪ್ರಿಯವಾಗಿದೆ. ಈ ರಾಶಿಯವರಿಗೆ ಶ್ರೀಕೃಷ್ಣನು ವಿಶೇಷವಾದ ಅನುಗ್ರಹವನ್ನು ನೀಡುತ್ತಾನೆ. ಕೇವಲ ಜನ್ಮಾಷ್ಟಮಿ ಮಾತ್ರವಲ್ಲ ವರ್ಷಪೂರ್ತಿ ಬೆನ್ನಹಿಂದೆ ನಿಂತು ಮುನ್ನಡೆಸುತ್ತಾನೆ ಎಂದು ಹೇಳಲಾಗುತ್ತದೆ. ಇನ್ನು ಶ್ರೀಕೃಷ್ಣನ ಅನುಗ್ರಹದಿಂದ ಈ ಜನರು ತಮ್ಮ ಕೆಲಸದಲ್ಲಿ ಯಶಸ್ಸು ಮತ್ತು ಅದೃಷ್ಟವನ್ನು ಪಡೆಯುತ್ತಾರೆ.

4 /6

ಕಟಕ ರಾಶಿ: ಶ್ರೀಕೃಷ್ಣನು ಕರ್ಕ ರಾಶಿಯವರಿಗೆ ಎಂದೆಂದೂ ದಯೆ ತೋರುತ್ತಾನೆ. ಈ ಜನರು ಪ್ರತಿಯೊಂದು ಕಾರ್ಯದಲ್ಲೂ ಯಶಸ್ಸನ್ನು ಪಡೆಯುತ್ತಾರೆ. ಈ ರಾಶಿಯ ಜನರು ನಿಯಮಿತವಾಗಿ ಶ್ರೀಕೃಷ್ಣ ಮತ್ತು ರಾಧೆಯನ್ನು ಪೂಜಿಸಬೇಕು.

5 /6

ತುಲಾ ರಾಶಿ: ಜ್ಯೋತಿಷ್ಯದ ಪ್ರಕಾರ ತುಲಾ ರಾಶಿಯವರಿಗೆ ಶ್ರೀಕೃಷ್ಣನ ವಿಶೇಷ ಕೃಪೆ ಇರುತ್ತದೆ. ಜೀವನದಲ್ಲಿ ಎಲ್ಲಾ ರೀತಿಯ ಸಂತೋಷವನ್ನು ಪಡೆಯುತ್ತಾರೆ. ಇವರಿಗೆ ಗೌರವ ಪ್ರಾಪ್ತಿಯಾಗುತ್ತದೆ. ತುಲಾ ರಾಶಿಯ ಜನರು ಶ್ರೀಕೃಷ್ಣನ ಮಹಿಮೆಯನ್ನು ಸದಾ ಜಪಿಸುತ್ತಲೇ ಇರಬೇಕು.

6 /6

(ಸೂಚನೆ: ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಈ ಮಾಹಿತಿಯನ್ನು ಜೀ ಮೀಡಿಯಾ ಖಚಿತಪಡಿಸಲ್ಲ)