ಶೀಘ್ರದಲ್ಲೇ ನಿಮಗೆ ಒಳ್ಳೆಯ ಸಮಯ ಆರಂಭವಾಗಲಿದೆ ಎಂದು ಸೂಚಿಸುತ್ತೆ ಈ ಕನಸುಗಳು

                                   

Swapna Shastra: ಧರ್ಮ ಗ್ರಂಥಗಳ ಪ್ರಕಾರ,  ಪ್ರತಿ ಕನಸು ಸಹ ಒಳ್ಳೆಯ ಮತ್ತು ಕೆಟ್ಟ ಘಟನೆಗಳ ಬಗ್ಗೆ ಮುನ್ಸೂಚನೆಯನ್ನು ನೀಡುತ್ತದೆ.   ಕನಸಿನಲ್ಲಿ ಕಾಣುವ ವಿಷಯಗಳು ನಿಮ್ಮ ಭವಿಷ್ಯವನ್ನು ಸೂಚಿಸುತ್ತವೆ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಸ್ವಪ್ನ ಶಾಸ್ತ್ರದ ಪ್ರಕಾರ, ಕನಸುಗಳು ಮುಂದಾಗುವ ಶುಭ-ಅಶುಭ ಘಟನೆಗಳ ಬಗ್ಗೆ ಮುನ್ಸೂಚನೆಯನ್ನು ನೀಡುತ್ತವೆ. ಕನಸಿನ ವಿಜ್ಞಾನದ ಪ್ರಕಾರ, ಕೆಲವು ಕನಸುಗಳು ಶೀಘ್ರದಲ್ಲೇ ಒಳ್ಳೆಯ ಸಮಯ ಆರಂಭವಾಗಲಿದೆ ಎಂಬುದನ್ನೂ ಸೂಚಿಸುತ್ತವೆ. ಅಂತಹ ಕನಸುಗಳು ಯಾವುವು ಎಂದು ತಿಳಿಯೋಣ...  

2 /5

ಕನಸಿನಲ್ಲಿ ಮಳೆ ಸುರಿಯುವುದನ್ನು ನೋಡಿದರೆ ಅದು ಶೀಘ್ರದಲ್ಲೇ ನಿಮ್ಮ ಜೀವಂದಲ್ಲಿ ಹಣದ ಹರಿವು ಹೆಚ್ಚಾಗಲಿದೆ ಎಂಬುದನ್ನು ಸೂಚಿಸುತ್ತದೆ. 

3 /5

ಕನಸಿನಲ್ಲಿ ಬಿಳಿ ಆನೆಯನ್ನು ಕಂಡರೆ ಅದು ಶೀಘ್ರದಲ್ಲೇ ನಿಮ್ಮ ಅದೃಷ್ಟ ಬದಲಾಗಲಿದೆ ಎಂಬುದರ ಸಂಕೇತ ಎಂದು ಹೇಳಲಾಗುತ್ತದೆ. 

4 /5

ಕನಸಿನಲ್ಲಿ ದೇವಸ್ಥಾನವನ್ನು ಕಂಡರೆ ಅದು ಶೀಘ್ರದಲ್ಲಿಯೇ ಕುಬೇರ ದೇವರು ನಿಮ್ಮ ಮೇಲೆ ಕೃಪೆ ತೋರುವನು ಎಂಬುದನ್ನೂ ಸೂಚಿಸುತ್ತದೆ ಎಂದು ನಂಬಲಾಗಿದೆ. 

5 /5

ಕನಸಿನಲ್ಲಿ ಇರುವೆಗಳನ್ನು ಕಂಡರೆ ದೀರ್ಘ ಸಮಯದಿಂದ ಸ್ಥಗಿತಗೊಂಡಿರುವ ನಿಮ್ಮ ಕೆಲಸಗಳು ವೇಗವಾಗಿ ನಡೆಯಲಿವೆ, ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈ ಸೇರಲಿದೆ ಎಂದರ್ಥ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.