Superfoods For Thyroid: ಇತ್ತೀಚಿನ ದಿನಗಳಲ್ಲಿ ಥೈರಾಯಿಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಥೈರಾಯಿಡ್ ಗ್ರಂಥಿ ನಮ್ಮ ಕುತ್ತಿಗೆಯ ಕೆಳಭಾಗದಲ್ಲಿರುತ್ತದೆ ಮತ್ತು ಇದು ನಮ್ಮ ಶರೀರದ ಮೆಟಾಬಾಲಿಜಂಗೆ ಸಹಾಯ ಮಾಡುತ್ತದೆ.
Superfoods For Thyroid: ಇತ್ತೀಚಿನ ದಿನಗಳಲ್ಲಿ ಥೈರಾಯಿಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಥೈರಾಯಿಡ್ ಗ್ರಂಥಿ ನಮ್ಮ ಕುತ್ತಿಗೆಯ ಕೆಳಭಾಗದಲ್ಲಿರುತ್ತದೆ ಮತ್ತು ಇದು ನಮ್ಮ ಶರೀರದ ಮೆಟಾಬಾಲಿಜಂಗೆ ಸಹಾಯ ಮಾಡುತ್ತದೆ. ಹೀಗಿರುವಾಗ ಇಂದು ನಾವು ಈ ಸಂಚಿಕೆಯಲ್ಲಿ ನಿಮಗೆ ಥೈರಾಯಿಡ್ ಸಮಸ್ಯೆಯನ್ನು ನಿಯಂತ್ರಣದಲ್ಲಿಡುವ ಕೆಲ ಸೂಪರ್ ಫುಡ್ ಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ.
ಇದನ್ನೂ ಓದಿ-Warm Water Tips: ಚಳಿಗಾಲದಲ್ಲಿ ಬಿಸಿ ನೀರು ಸೇವನೆಯ ಈ ಲಾಭಗಳು ನಿಮಗೂ ಗೊತ್ತಿರಲಿ
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
1. ಬೆಟ್ಟದ ನೆಲ್ಲಿಕಾಯಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ನಮ್ಮ ದೇಹದಲ್ಲಿ ಥೈರಾಯ್ಡ್ ಅನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ಕೂದಲು ಬಿಳಿಯಾಗುವುದನ್ನು ಸಹ ತಡೆಗಟ್ಟುತ್ತದೆ ಮತ್ತು ತಲೆಹೊಟ್ಟು ನಿವಾರಿಸುತ್ತದೆ. ಇನ್ನೊಂದೆಡೆ ನೀವೂ ಕೂಡ ಥೈರಾಯ್ಡ್ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರೆ, ನೀವು ಪ್ರತಿದಿನ ಬೆಟ್ಟದ ನೆಲ್ಲಿಕಾಯಿಯನ್ನು ಸೇವಿಸಬಹುದು.
2. ದಿನನಿತ್ಯ ಬಾಳೆಹಣ್ಣನ್ನು ಸೇವಿಸಿದರೆ, ಥೈರಾಯ್ಡ್ ಸಮಸ್ಯೆ ನಿಯಂತ್ರಣದಲ್ಲಿರುತ್ತದೆ, ವಿಟಮಿನ್ ಬಿ ಸೇರಿದಂತೆ ಅನೇಕ ಪೋಷಕಾಂಶಗಳು ಬಾಳೆಹಣ್ಣಿನಲ್ಲಿ ಕಂಡುಬರುತ್ತವೆ, ಇದರಿಂದಾಗಿ ಇದು ಥೈರಾಯ್ಡ್ ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
3. ನೀವು ಕೂಡ ಥೈರಾಯ್ಡ್ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರೆ, ನೀವು ಬೀಜಗಳನ್ನು ಸೇವಿಸಬಹುದು. ಇದಕ್ಕಾಗಿ, ನೀವು ಚಿಯಾ ಬೀಜಗಳು ಮತ್ತು ಅಗಸೆ ಬೀಜಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು.
4. ಥೈರಾಯ್ಡ್ ಸಮಸ್ಯೆಯ ನಿವಾರಣೆಗೆ, ನೀವು ನಿಮ್ಮ ಆಹಾರದಲ್ಲಿ ಕೆಲವು ಹಣ್ಣುಗಳನ್ನು ಶಾಮೀಲುಗೊಳಿಸಬೇಕು. ಇದಕ್ಕಾಗಿ, ನೀವು ಆಹಾರದಲ್ಲಿ ಬಾಳೆಹಣ್ಣು, ಕಿತ್ತಳೆ, ಟೊಮೆಟೊ ಮುಂತಾದ ಹಣ್ಣುಗಳನ್ನು ಸೇರಿಸಿಕೊಳ್ಳಬಹುದು.
5. ಥೈರಾಯ್ಡ್ ರೋಗಿಗಳು ತಮ್ಮ ಆಹಾರದಲ್ಲಿ ಹಾಲನ್ನು ಸೇರಿಸಿಕೊಳ್ಳಬಹುದು. ಏಕೆಂದರೆ ಹಾಲು ಒಂದು ಪರಿಪೂರ್ಣ ಆಹಾರವಾಗಿದ್ದು, ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.