Soups For Diabetes: ಮಧುಮೇಹ ನಿಯಂತ್ರಣಕ್ಕೆ ವರದಾನವಿದ್ದಂತೆ ಈ 3 ಬಗೆಯ ವೆಜ್ ಸೂಪ್‌ಗಳು
ಡಯಾಬಿಟಿಸ್ ರೋಗಿಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿರಿಸುವುದು ಬಹಳ ಮುಖ್ಯ. ಇದಕ್ಕಾಗಿ ಕೆಲವು ಸಸ್ಯಾಹಾರಿ ಸೂಪ್‌ಗಳು ಕೂಡ ತುಂಬಾ ಪ್ರಯೋಜನಕಾರಿ ಆಗಿವೆ.
ಮಧುಮೇಹ ರೋಗಿಗಳಿಗೆ ಸಸ್ಯಾಹಾರ ತುಂಬಾ ಪ್ರಯೋಜನಕಾರಿ ಆಗಿದೆ. ಡಯಾಬಿಟಿಸ್ ರೋಗಿಗಳು ಕೆಲವು ವೆಜ್ ಸೂಪ್‌ಗಳನ್ನು ತಯಾರಿಸಿ ಸೇವಿಸುವುದರಿಂದ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿಡಲು ತುಂಬಾ ಸಹಕಾರಿ ಎಂದು ಹೇಳಲಾಗುತ್ತದೆ. ಆ ಸೂಪ್‌ಗಳು ಯಾವುವೆಂದರೆ...
ಮಧುಮೆಹಿಗಳು ನಿಯಮಿತವಾಗಿ ಟೊಮಾಟೊ ಸೂಪ್ ಕುಡಿಯುತ್ತಾ ಬಂದರೆ ಬ್ಲಡ್ ಶುಗರ್ ಎಂದಿಗೂ ಹೆಚ್ಚಾಗುವುದಿಲ್ಲ ಎಂದು ಹೇಳಲಾಗುತ್ತದೆ.
ಮಸೂರ್ ದಾಲ್ ನಲ್ಲಿ ಈರುಳ್ಳಿ, ಕ್ಯಾರೆಟ್, ಕ್ಯಾಪ್ಸಿಕಂ ಬೆರೆಸಿ ಸೂಪ್ ತಯಾರಿಸಿ ಸೇವಿಸುವುದರಿಂದ ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗದಂತೆ ಕಾಯ್ದುಕೊಳ್ಳಬಹುದು.
ಮಶ್ರೂಮ್ ಸೂಪ್ ಸೇವನೆಯಿಂದಲೂ ಮಧುಮೇಹಿಗಳು ಶುಗರ್ ಲೆವೆಲ್ ಹೆಚ್ಚಾಗದಂತೆ ನಿಗಾವಹಿಸಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.