ಮಂಗಳನ ಪ್ರಭಾವದಿಂದ ಒಂದು ತಿಂಗಳೊಳಗೆ ಸಿರಿವಂತರಾಗುತ್ತಾರೆ ಈ ರಾಶಿಯವರು .!


Mangal Gochara 2022:ಜಾತಕದಲ್ಲಿ ಮಂಗಳನು ಅಶುಭ ಸ್ಥಾನದಲ್ಲಿದ್ದರೆ, ಜೀವನದಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಮತ್ತೊಂದೆಡೆ, ಮಂಗಳ ಗ್ರಹ ಉಚ್ಚ ಸ್ಥಾನದಲ್ಲಿದ್ದರೆ ಜೀವನದಲ್ಲಿ   ಸಂತೋಷದಿಂದ ತುಂಬಿರುತ್ತದೆ. 

Mangal Gochara 2022: ಧೈರ್ಯ, ಶಕ್ತಿ, ಭೂಮಿ, ಮದುವೆಯ ಅಂಶವಾದ ಮಂಗಳ ಗ್ರಹವು ಮಿಥುನ ರಾಶಿಯನ್ನು ಪ್ರವೇಶಿಸಿದೆ. ಮಂಗಳ ಗ್ರಹವು ನವೆಂಬರ್ 13 ರವರೆಗೆ ಮಿಥುನ ರಾಶಿಯಲ್ಲಿಯೇ ಇರಲಿದೆ. ಜ್ಯೋತಿಷ್ಯದಲ್ಲಿ, ಮಂಗಳವನ್ನು ಗ್ರಹಗಳ  ಸೇನಾಧಿಪತಿ ಎಂದು ಕರೆಯಲಾಗುತ್ತದೆ. ಜಾತಕದಲ್ಲಿ ಮಂಗಳನು ಅಶುಭ ಸ್ಥಾನದಲ್ಲಿದ್ದರೆ, ಜೀವನದಲ್ಲಿ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಮತ್ತೊಂದೆಡೆ, ಮಂಗಳ ಗ್ರಹ ಉಚ್ಚ ಸ್ಥಾನದಲ್ಲಿದ್ದರೆ ಜೀವನದಲ್ಲಿ   ಸಂತೋಷದಿಂದ ತುಂಬಿರುತ್ತದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೇಷ ರಾಶಿ  : ಮಂಗಳ ಸಂಚಾರವು ಮೇಷ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಕೆಲಸದ ಕಡೆಗೆ ಏಕಾಗ್ರತೆ ಹೆಚ್ಚುತ್ತದೆ.  ಈ ಕಾರಣದಿಂದ ಕೆಲಸದ ಸ್ಥಳದಲ್ಲಿ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ಆದರೆ ಕೋಪವನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ. 

2 /5

ಸಿಂಹ ರಾಶಿ :  ಸಿಂಹ ರಾಶಿಯವರ ಇಷ್ಟಾರ್ಥಗಳು ಈಡೇರಲಿದೆ.  ಸ್ಥಗಿತಗೊಂಡಿರುವ ಎಲ್ಲ ಕೆಲಸಗಳು ಪೂರ್ಣಗೊಳ್ಳಲಿದೆ. ಆರ್ಥಿಕ ಪ್ರಗತಿ ಇರುತ್ತದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. 

3 /5

ಕನ್ಯಾ ರಾಶಿ :  ಮಂಗಳನ ರಾಶಿಯ ಬದಲಾವಣೆಯು ಕನ್ಯಾ ರಾಶಿಯ ಜನರ ವೃತ್ತಿಜೀವನದಲ್ಲಿ ಪ್ರಚಂಡ ಪ್ರಯೋಜನಗಳನ್ನು ನೀಡುತ್ತದೆ. ಬಡ್ತಿ ಪಡೆಯುವ ಸಾಧ್ಯತೆ ಇದೆ. ಆದಾಯ ಹೆಚ್ಚಲಿದೆ.  ಆರ್ಥಿಕ ಲಾಭವಾಗಬಹುದು. ಮನೆಯಲ್ಲಿ ಎಲ್ಲರೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ. 

4 /5

ಮಕರ ರಾಶಿ :  ವಿದ್ಯಾರ್ಥಿಗಳು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡುವರು. ಉದ್ಯಮಿಗಳು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ವ್ಯಾಪಾರದಲ್ಲಿ ಹೆಚ್ಚಿನ ಲಾಭ ಮತ್ತು ಸಂತೋಷ ಇರುತ್ತದೆ. 

5 /5

ಮೀನ ರಾಶಿ  :ಮೀನ ರಾಶಿಯವರ ಜೀವನದಲ್ಲಿ ಆರ್ಥಿಕ ಸಮೃದ್ಧಿ ಹೆಚ್ಚಾಗುತ್ತದೆ. ವ್ಯಾಪಾರ ವೃದ್ಧಿಯಾಗಲಿದೆ. ನೀವು ಮಾಡುವ ಕೆಲಸಕ್ಕೆ ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ.   ( ಸೂಚನೆ : ಇಲ್ಲಿ ನೀಡಲಾದ  ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)