ಶನಿದೇವನಿಂದ ರೂಪುಗೊಳ್ಳುತ್ತಿದೆ ಕೇಂದ್ರ ರಾಜಯೋಗ!ಈ ರಾಶಿಯವರ ಜೀವನದಲ್ಲಿ ಹರಿಯಲಿದೆ ಸಂಪತ್ತಿನ ಹೊಳೆ !ಇಲ್ಲಿಯವರೆಗೆ ಅನುಭವಿಸಿದ ಕಷ್ಟಗಳೆಲ್ಲಾ ಕಳೆಯುವುದು


ಶನಿಯು ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಜೂನ್ 9 ರಂದು ಸಂಜೆ 4:16ಕ್ಕೆ ಶನಿ ಮತ್ತು ಬುಧ ಕೇಂದ್ರ ಯೋಗವನ್ನು ರೂಪಿಸುತ್ತಾರೆ.

Shani Budh Kendra Yog 2025 : ವೈದಿಕ ಜ್ಯೋತಿಷ್ಯದ ಪ್ರಕಾರ, ಜೂನ್ 9 ರಂದು ಶನಿ ಮತ್ತು ಬುಧನ ನಡುವೆ ವಿಶೇಷ ಯೋಗ ರೂಪುಗೊಳ್ಳುತ್ತಿದೆ. ಇದು ಕೆಲವು ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /5

ಬುಧ ಮತ್ತು ಶನಿ ಗ್ರಹಗಳು ಕೇಂದ್ರ ಯೋಗವನ್ನು ರೂಪಿಸುವುದರಿಂದ, ಮೂರು ರಾಶಿಯವರ ಜೀವನದಲ್ಲಿ ಶುಭ ಫಲಿತಾಂಶ ಗೋಚರಿಸಲಿದೆ. ಇಲ್ಲಿಂದ ಈ ರಾಶಿಯವರ ಬಾಳು ಬೆಳಗಲಿದೆ. 

2 /5

ವೃಷಭ ರಾಶಿ : ಆರ್ಥಿಕ ಲಾಭ ಹೆಚ್ಚಾಗುವುದು. ಮಾನಸಿಕ ಶಾಂತಿ ಇರುವುದು. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಿರುತ್ತದೆ. ವೃತ್ತಿ ಬೆಳವಣಿಗೆಯಿಂದಾಗಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಬಡ್ತಿಯ ಹಾದಿ ತೆರೆದುಕೊಳ್ಳುತ್ತದೆ. ಆರ್ಥಿಕ ಪ್ರಗತಿ ಹೆಚ್ಚಾಗುವುದು.

3 /5

ಮಕರ  ರಾಶಿ : ಯಾವುದೇ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಆರ್ಥಿಕ ಅಭಿವೃದ್ದಿಯಾಗುವುದು.  ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವುದು.ಕುಟುಂಬ ಜೀವನದಲ್ಲಿ ಸಂತೋಷ ಹೆಚ್ಚಾಗಬಹುದು.

4 /5

ಕುಂಭ ರಾಶಿ :ಆರ್ಥಿಕ ಸ್ಥಿತಿಯಲ್ಲಿ ಅನಿರೀಕ್ಷಿತ ಸುಧಾರಣೆ ಇರುತ್ತದೆ.  ಹಣ ಗಳಿಸುವಲ್ಲಿ ಮತ್ತು ಹಣವನ್ನು ಉಳಿಸುವಲ್ಲಿ ಎರಡರಲ್ಲಿಯೂ ಯಶಸ್ವಿಯಾಗುತ್ತಾರೆ. ವಿದೇಶದಲ್ಲಿ ಕೆಲಸ ಮಾಡುವವರು ಉದ್ಯೋಗದಲ್ಲಿ ಉನ್ನತ ಸ್ಥಾನವನ್ನು ಪಡೆಯುವುದು ಸಾಧ್ಯವಾಗುತ್ತದೆ. ಮನಸ್ಸಿನ ಸಣ್ಣ ಪುಟ್ಟ ಆಸೆಗಳು ಕೂಡಾ ಈಡೇರುವುದು. 

5 /5

ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.